ಅದಾನಿ ಸಿಎಸ್ಆರ್: ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 17 ಲಕ್ಷ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ (Adani CSR: Bhoomi Pooja ceremony for development works worth Rs. 17 lakhs in Mudarangadi Gram Panchayath limits)
ಅದಾನಿ ಸಿಎಸ್ಆರ್: ಮುದರಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 17 ಲಕ್ಷ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ (Yelluru) ಎಲ್ಲೂರು: ಎಲ್ಲೂರು ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅದಾನಿ (ADANI Foundation) ಒಡೆತನದ ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯು ತನ್ನ ಸಿಎಸ್ಆರ್ ಯೋಜನೆಯನ್ನು ನಿರ್ವಹಿಸುತ್ತಿರುವ ಅಂಗ ಸಂಸ್ಥೆಯಾದ ಅದಾನಿ ಫೌಂಡೇಷನ್ನ ವತಿಯಿಂದ ಸಿಎಸ್ಆರ್ ಅನುದಾನದಡಿಯಲ್ಲಿ ಮುದರಂಗಡಿ ಗ್ರಾಮ ಪಂಚಾಯತ್ ವಾಪ್ತಿಯಲ್ಲಿ 2 ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿತು. ಮುದರಂಗಡಿ ಗ್ರಾಮ ಪಂಚಾಯತ್ […]










