ಕೋಟ ಪಂಚವರ್ಣ ಸಂಘಟನೆಯ ರೈತರೆಡೆಗೆ ನಮ್ಮ ನಡಿಗೆ 53ನೇ ಮಾಲಿಕೆ (Our journey towards the farmers of the Kota Panchavarna Sangathan is the 53rd series.)
ಮಲ್ಲಿಗೆ ಕೃಷಿಯಲ್ಲಿ ಸ್ವಾವಲಂಬಿ ಬದುಕು –ಜಯರಾಮ ಶೆಟ್ಟಿ (Kota)ಕೋಟ: ಮಲ್ಲಿಗೆ ಕೃಷಿಯಲ್ಲಿ ಸ್ವಾವಲಂಬಿ ಬದುಕು ಕಾಣಲು ಸಾಧ್ಯ ಎಂಬುವುದಕ್ಕೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಮಹಿಳೆಯರೇ ಸಾಕ್ಷಿ. ಮನೆ ವಠಾರ ತಾರೆಸಿ ಮೇಲೆ ಇದನ್ನು ನಿರ್ವಹಿಸಿ ತೊರಿಸಿ ಕೊಟ್ಟಿದ್ದಾರೆ ಎಂದು ಕೋಟ ರೈತಧ್ವನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಹೇಳಿದರು. ಪಾಂಡೇಶ್ವರ ಯಡಬೆಟ್ಟು ಪರಿಸರದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ […]




