Tag: RAVI UPADHYAYA

Uncategorised ನಿಧನ

ಹಿರಿಯ ಶಿಕ್ಷಕ ಕೃಷ್ಣಮೂರ್ತಿ ಭಟ್ ಅವರಿಗೆ ನುಡಿ ನಮನ (Tribute to senior teacher Krishnamurthy Bhat)

ಹಿರಿಯ ಶಿಕ್ಷಕ ಕೃಷ್ಣಮೂರ್ತಿ ಭಟ್ ಅವರಿಗೆ ನುಡಿ ನಮನ ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ,  ಭಜನಾ ಮಂಡಳಿಯ ವತಿಯಿಂದ ನುಡಿ ನಮನ (Kaup)ಕಾಪು: ಹಿರಿಯ ಶಿಕ್ಷಕ, ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದ ದಿವಂಗತ ಕೃಷ್ಣಮೂರ್ತಿ ಭಟ್ ಅವರ ಸ್ಮರಣಾರ್ಥ ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಭಜನಾ ಮಂಡಳಿಯ ವತಿಯಿಂದ ದೇವಸ್ಥಾನದಲ್ಲಿ ನುಡಿ ನಮನ ಕಾರ್ಯಕ್ರಮ ನಡೆಯಿತು.   ಈ ಸಂದರ್ಭದಲ್ಲಿ ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ […]

ಧಾರ್ಮಿಕ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ಉಳಿಯಾರು – ಮಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ (Annual festival of Sri Durgaparameshwari Temple in Uliyaru – Majooru)

ಉಳಿಯಾರು – ಮಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ  ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ದಾನಿಗಳಿಗೆ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ  (Kaup)ಕಾಪು: ಉಳಿಯಾರು – ಮಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವದ ಸಂದರ್ಭ ದೇವಸ್ಥಾನದ  ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆ ಆದ ರವಿ ಉಪಾಧ್ಯಾಯ, ಭಜನಾ ಮಂಡಳಿ ಹಾಗೂ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಲಕ್ಷ್ಮೀಶ  ಭಟ್, ವಿಶ್ವನಾಥ್ ಮೂಲ್ಯ, ಭಜನಾ ಮಂಡಳಿಯ  ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದ ದಾನಿಗಳಾದ […]

ಧಾರ್ಮಿಕ

ಉಳಿಯಾರಮ್ಮನ ವಾರ್ಷಿಕ ಮಹೋತ್ಸವಕ್ಕೆ ವೈಭವದ ಚಾಲನೆ (A grand start to the annual festival of Uliyaaramma)

ಉಳಿಯಾರಮ್ಮನ ವಾರ್ಷಿಕ ಮಹೋತ್ಸವಕ್ಕೆ ವೈಭವದ ಚಾಲನೆ ಫೆ. 17ರ ಮಂಗಳವಾರ ವಾರ್ಷಿಕ ಮಹೋತ್ಸವ (Majuru) ಮಜೂರು: ಮಜೂರು ಉಳಿಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು ಧ್ವಜಾರೋಹಣ ನೆರವೇರುವ ಮೂಲಕ ವಾರ್ಷಿಕ ಮಹೋತ್ಸವಕ್ಕೆ  ಇಂದು ಚಾಲನೆ ನೀಡಲಾಯಿತು.    ಕ್ಷೇತ್ರದ ತಂತ್ರಿಗಳಾದ ಪಾದೂರು ಶ್ರೀ ಲಕ್ಷ್ಮೀನಾರಾಯಣ್ ತಂತ್ರಿ, ಅರ್ಚಕರಾದ ಲಕ್ಷ್ಮೀಶ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.   ಶಿವರಾತ್ರಿಯ ದಿನದಿಂದ ಪ್ರಾರಂಭಗೊಂಡು  ತಾ19/2/26 ರ ಗುರುವಾರದವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ […]

ಧಾರ್ಮಿಕ ಸಂಘ, ಸಂಸ್ಥೆಗಳು

ಕಾಪು ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಆಯ್ಕೆ (Kaup Uliyaru Sri Durgaparameshwari Temple: Ravi Upadhyaya elected as the chairman of the management committee)

ಕಾಪು ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಆಯ್ಕೆ (Kaup) ಕಾಪು : ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಮಜೂರು ಇದರ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಉಳಿಯಾರು ಆಯ್ಕೆಗೊಂಡಿದ್ದಾರೆ.   ನೂತನ ಸಮಿತಿ ಸದಸ್ಯರಾಗಿ ರಾಘವೇಂದ್ರ ಭಟ್ ಉಳಿಯಾರು, ಗುರುರಾಜ್ ಭಟ್ ಉಳಿಯಾರು, ಜನಾರ್ಧನ ಆಚಾರ್ಯ ಉಳಿಯಾರು, ಗಣೇಶ್ ನಾಯ್ಕ್ ಉಳಿಯಾರು, ಶೈಲೇಶ್ ಮಜೂರು, ಯೋಗೀಶ್ ಉಳಿಯಾರು, ಶ್ರೀಮತಿ ಅಶ್ವಿನಿ ಜಯರಾಮ ದೇವಾಡಿಗ ಉಳಿಯಾರು, ಶ್ರೀಮತಿ ಗೀತಾ […]

eMedia Kannada  @2025. All Rights Reserved.