ಮನೋರಂಜನೆ
“ರವಿಕೆ ಪ್ರಸಂಗ” ಕನ್ನಡ ಚಿತ್ರ ಫೆ.16ಕ್ಕೆ ಕರ್ನಾಟಕದಾದ್ಯಂತ ಬಿಡುಗಡೆ (‘Ravike Prasanga’ the Kannada Film release on Feb 16 across Karnataka)
“ರವಿಕೆ ಪ್ರಸಂಗ“ ಕನ್ನಡ ಚಿತ್ರ ಫೆ.16ಕ್ಕೆ ಕರ್ನಾಟಕದಾದ್ಯಂತ ಬಿಡುಗಡೆ ಹೆಣ್ಣಿನ ಭಾವನೆಯ ಸುತ್ತ “ರವಿಕೆ ಪ್ರಸಂಗ“ (Udupi) ಉಡುಪಿ: “ಸಿನಿಮಾ ಕಥೆಯ ಮೂಲಕ ಕೇವಲ ಮನರಂಜನೆ ಹಾಗೂ ಸಂದೇಶ ನೀಡಿದರೆ ಸಾಲದು, ನೋಡಿದವರಿಗೆ ಆ ಚಿತ್ರ ತಮ್ಮದೆ, ತಮ್ಮ ಬದುಕಿನ ಭಾಗ ಎನ್ನುವ ಭಾವನೆ ಮೂಡಬೇಕು. ಸಾಮಾನ್ಯವಾಗಿ ರವಿಕೆ ಅಂದ ತಕ್ಷಣ ಅದರ ಬಗ್ಗೆ ಗಂಭೀರ ಚಿಂತನೆಗಿಂತ ಹತ್ತು ಹಲವು ಹಾಸ್ಯಾಸ್ಪದವಾದ ಭಾವನೆ ಬಹುತೇಕರಲ್ಲಿ ಸಹಜವಾಗಿ ಮೂಡುತ್ತದೆ. ಆದರೆ ಆ ರವಿಕೆಯಿಂದಲೇ ರವಿಕೆಯೊಳಗಿನ ಮನಸ್ಸಿನ ಭಾವನೆಯನ್ನು ಅನಾವರಣಗೊಳಿಸಿ, […]

