Tag: RAVIKIRAN K

ಧಾರ್ಮಿಕ

ಹಿರಿಯ ಐಎಎಸ್ ಅಧಿಕಾರಿ ಪೊನ್ನುರಾಜು ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ (Senior IAS officer Ponnuraju visits Kaup Sri Hosa Marigudi)

ಹಿರಿಯ ಐಎಎಸ್ ಅಧಿಕಾರಿ ಪೊನ್ನುರಾಜು ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ (Kaup) ಕಾಪು: ಹಿರಿಯ ಐಎಎಸ್ ಅಧಿಕಾರಿ, ಮನಿಲಾ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ನ ಸಲಹೆಗಾರ ಪೊನ್ನುರಾಜು ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು.  ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಅವರು ಮಾರಿಯಮ್ಮ ದೇವಿಯ ಪ್ರಸಾದ ನೀಡಿ, ಗೌರವಿಸಿದರು‌. ಬಳಿಕ ಜೀರ್ಣೋದ್ಧಾರ ಕಾಮಗಾರಿಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.  ಪೊನ್ನುರಾಜು ಅವರು ಮಾತನಾಡಿ, ಕಾಪು ಮಾರಿಯಮ್ಮ ದೇವಸ್ಥಾನದ […]

eMedia Kannada  @2025. All Rights Reserved.