Tag: RAVINDRA KOTA

ಸಂಘ, ಸಂಸ್ಥೆಗಳು

ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ (Kota Panchavarna Sangathan celebrates Teachers’ Day, pays homage to Guru)

ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ   ಸರಕಾರ ಶಿಕ್ಷಣ ನೀತಿಯಲ್ಲಿ ಬದಲಾವಣೆ ತರಬೇಕು–ಕೆ. ಜಗದೀಶ ನಾವಡ (Kota) ಕೋಟ: ಇತ್ತೀಚಿನ ದಿನಗಳಲ್ಲಿ ಯುವ ವಿದ್ಯಾರ್ಥಿಗಳು ತಾವೇನು ಮಾಡುತ್ತಿದ್ದೇವೆ ಎಂಬ ಅರಿವೆ ಇಲ್ಲದ ಸ್ಥಿತಿ ನಿರ್ಮಾಣವಾಗುತ್ತಿದೆ. ವಿದ್ಯಾರ್ಥಿ ಜೀವನ ಅತಂತ್ರವಾಗುತ್ತಿದೆ. ಇದಕ್ಕೆ ಕಾರಣ ನಮ್ಮ ಶಿಕ್ಷಣ ನೀತಿ. ಇದರ ಬದಲಾವಣೆ ಅಗತ್ಯವಾಗಿದೆ ಎಂದು ಶಿಕ್ಷಣ ತಜ್ಞ,   ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಹೇಳಿದರು.  ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಪಂಚವರ್ಣ ಯುವಕ ಮಂಡಲ : ರೈತರೆಡೆಗೆ ನಮ್ಮನಡಿಗೆ 52ನೇ ಸರಣಿ ಕಾರ್ಯಕ್ರಮ (Panchavarna Yuvaka Mandal: Our 52nd series of programs on our journey towards farmers)

ಪಂಚವರ್ಣ ಯುವಕ ಮಂಡಲ : ರೈತರೆಡೆಗೆ ನಮ್ಮನಡಿಗೆ 52ನೇ ಸರಣಿ ಕಾರ್ಯಕ್ರಮ ಕೃಷಿ ಕಾಯಕದಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯ – ಮಣೂರು ಭಾಸ್ಕರ ಶೆಟ್ಟಿ (Kota) ಕೋಟ: ರೈತ ಕಾಯಕದಲ್ಲಿ ಹಿರಿಯ ತಲೆಮಾರಿನ ಕೊಡುಗೆ ಅನನ್ಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಣೂರು ಭಾಸ್ಕರ್ ಶೆಟ್ಟಿ ಅಭಿಪ್ರಾಯಪಟ್ಟರು.    ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ […]

protest

ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ (Protest against chaos at Kota Community Health Center)

ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ   ಹೆರಿಗೆ ತಜ್ಞರನ್ನು, ಹಲವು ವಿಭಾಗದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರದ ಆರೋಪ   (Kota) ಕೋಟ: ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌ ಹೆರಿಗೆ ತಜ್ಞರನ್ನು ಸೇರಿದಂತೆ ಹಲವು ವಿಭಾಗದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರದ ರಾಜ್ಯ ಸರಕಾರದ ನಿಲುವಿನ ವಿರುದ್ಧ ಕೋಟ ಸಮುದಾಯ ಆರೋಗ್ಯ ಕೇಂದ್ರದ ಎದುರು ಕೋಟದ ಸಮಸ್ತ ನಾಗರಿಕರಿಂದ  ಬೃಹತ್ ಪ್ರತಿಭಟನೆ ಮಂಗಳವಾರ ನಡೆಯಿತು.  ಕೋಟ ಮಹತೋಭಾರ ಹಿರೇ ಮಹಾಲಿಂಗೇಶ್ವರ ದೇಗುಲದಲ್ಲಿ ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ […]

social service

ಕೋಟ – ಪಂಚವರ್ಣದಿಂದ 281ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ (Kota – Panchavarna’s 281st Sunday eco-friendly campaign)

ಕೋಟ – ಪಂಚವರ್ಣದಿಂದ 281ನೇ ಭಾನುವಾರದ ಪರಿಸರಸ್ನೇಹಿ ಅಭಿಯಾನ  ಪುರಾತನ ಹಾಡಿಯ ವಿಷ್ಣುಮೂರ್ತಿ ದೇಗುಲ ಸ್ವಚ್ಛತಾ ಕಾರ್ಯ (Kota) ಕೋಟ: ಪುರಾತನ ದೇಗುಲಗಳನ್ನು ಸ್ವಚ್ಛತೆಯ ಮೂಲಕ ಬೆಳಕಿಗೆ ತರುವ ಪಂಚವರ್ಣ ನಿರಂತರ ಸ್ವಚ್ಛತಾ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಹೇಳಿದರು.    ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು,ಸಮುದ್ಯತಾ ಗ್ರೂಪ್ಸ್ ಕೋಟ,ಮಣೂರು […]

PROBLEMS

ಕೋಟ- ಸೂಲ್ಪಡು ಮಡಿವಾಳಸಾಲು ಹೊಳೆ ಹೊಳುತ್ತಲು ರೈತರ ಆಗ್ರಹ (Farmers demand that the Kota-Soolapdu Madiwala river be illuminated with a stream)

 ಕೋಟ– ಸೂಲ್ಪಡು ಮಡಿವಾಳಸಾಲು ಹೊಳೆ ಹೊಳುತ್ತಲು ರೈತರ ಆಗ್ರಹ (Kota) ಕೋಟ: ಇಲ್ಲಿನ ತೆಕ್ಕಟ್ಟೆ ಗ್ರಾಮಪಂಚಾಯತ್ ವ್ಯಾಪ್ತಿಯ ಕೆದೂರು ವ್ಯಾಪ್ತಿಯಿಂದ ಕೋಟಗ್ರಾ.ಪಂ, ಸಾಲಿಗ್ರಾಮ ಪಟ್ಟಣಪಂಚಾಯತ್ ವ್ಯಾಪ್ತಿಯ ಸೂಲ್ಪಡು ಮಡಿವಾಳ ಸಾಲು ಹೊಳೆ ಹೂಳು ಸಮಸ್ಯೆಗೆ ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಈ ವರ್ಷದ ಮಳೆಗಾಲದ ಆರಂಭಕ್ಕೂ ಮೊದಲು ಹೂಳೆ ಹೂಳೆತ್ತ ಬೇಕೆಂದು ರೈತಧ್ವನಿ ಸಂಘದ ಪ್ರಮುಖರಾದ ಟಿ. ಮಂಜುನಾಥ್ ಗಿಳಿಯಾರ್ ಆಗ್ರಹಿಸಿದರು. ಮಂಗಳವಾರ ಕೋಟ ಅಮೃತೇಶ್ವರಿ ದೇಗುಲದ ಪ್ರಂಗಣದಲ್ಲಿ ಕೋಟ ರೈತಧ್ವನಿ ಸಂಘಟನೆ ಸಭೆಯಲ್ಲಿ ಮಾತನಾಡಿ, ಕಳೆದ […]

ನಿಧನ

ಕೋಟ ಪಂಚವರ್ಣದಿಂದ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರಿಗೆ ನುಡಿನಮನ (Tribute to Tulasi Gowda from Kota Panchavarna)

ಕೋಟ ಪಂಚವರ್ಣದಿಂದ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರಿಗೆ ನುಡಿನಮನ  ಹಸಿರು ಕ್ರಾಂತಿಯ ಮಹಾಮಾತೆ  ತುಳಸಿ ಗೌಡರವರು  – ರವಿರಾಜ್ ಉಡುಪಿ (Kota) ಕೋಟ: ವೃಕ್ಷಮಾತೆ ತುಳಸಿ ಗೌಡರವರ ಪರಿಸರದ ಬಗ್ಗೆ ಅಪಾರವಾದ ಕಾಳಜಿ, ಶಿಕ್ಷಣ ಪಡೆಯದಿದ್ದರೂ ಅವರ ಪ್ರಕೃತಿ ಪ್ರೇಮ ವಿಶ್ವಮಟ್ಟದಲ್ಲಿ ಪಸರಿಸಿಕೊಂಡಿದೆ ಎಂದು ಖ್ಯಾತ ಪರಿಸರ ಪ್ರೇಮಿ ಉಡುಪಿ ರವಿರಾಜ್ ಹೇಳಿದರು. ಮಂಗಳವಾರ ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಕೋಟ ಪಂಚವರ್ಣ ಯುವಕ ಮಂಡಲದ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ […]

ಸಂಘ, ಸಂಸ್ಥೆಗಳು

ಕೋಟ- ಪಂಚವರ್ಣ ಸಂಸ್ಥೆಯಿಂದ ಪುನಿತ್ ರಾಜ್‌ಕುಮಾರ್‌ ಪುಣ್ಯ ಸ್ಮರಣೆ (Kota; In memory of Punith Rajkumar fro Panchavarna Yuvaka mandala)

ಕೋಟ– ಪಂಚವರ್ಣ ಸಂಸ್ಥೆಯಿಂದ ಪುನಿತ್ ರಾಜ್‌ಕುಮಾರ್‌ ಪುಣ್ಯ ಸ್ಮರಣೆ ಪುನಿತ್ ರಾಜ್ ಕುಮಾರ್‌ರಂತೆ ವ್ಯಕ್ತಿತ್ವ ರೂಪಿಸಿಕೊಳ್ಳಿ– ಸೀತಾರಾಮ ಆಚಾರ್ (Kota) ಕೋಟ: ಬದುಕಿನ ಆಯಾಮದಲ್ಲಿ ಪುನಿತ್ ರಾಜ್ ಕುಮಾರ್‌ರವರಂತೆ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಆ ಮೂಲಕ ಜೀವನದಲ್ಲಿ ಸಾರ್ಥಕ್ಯ  ಕಾಣಲು ಸಾಧ್ಯ ಎಂದು ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮಾಜಿ ಅಧ್ಯಕ್ಷ ಸೀತಾರಾಮ ಆಚಾರ್ ಹೇಳಿದರು.  ಕೋಟ ಪಂಚವರ್ಣ ಕಛೇರಿಯಲ್ಲಿ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಸಾಮಾಜಿಕ ಹರಿಕಾರ […]

social service

ಕೋಡಿ ಹೊಸ ಬೆಂಗ್ರೆಯ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ (Distribution of Uniforms to Anganavadi Childrens of Hosa Kodi Bengre)

ಕೋಡಿ ಹೊಸ ಬೆಂಗ್ರೆಯ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ(Kota) ಕೋಟ: ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿಯಮಿತ ಮತ್ತು ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ನಿಯಮಿತ ಜಂಟಿಯಾಗಿ ಕೋಡಿ ಹೊಸಬೆಂಗ್ರೆಯ ಅಂಗನವಾಡಿ ಮಕ್ಕಳಿಗೆ ಸಮವಸಸ್ತ್ರ ವಿತರಿಸಲಾಯಿತ್ತು.ಈ ಸಂದರ್ಭ ಉಡುಪಿಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿಯಮಿತ ಅಧ್ಯಕ್ಷ ಲೋಹಿತ್ ಖಾರ್ವಿ, ಅಮೃತೇಶ್ವರಿ ರೈತ ಉತ್ಪಾದಕ ಕಂಪನಿ ನಿಯಮಿತ ಅಧ್ಯಕ್ಷ ಬೇಬಿ ಮೆಂಡನ್, ನಿರ್ದೇಶಕರಾದ ಸುದಿನ, ಕಾರ್ತಿಕ್, ಸ್ಕೋಡ್‌ವೆಸ್ ಸಂಸ್ಥೆಯ ಗಂಗಾಧರ್ ನಾಯಕ್, ಕೋಡಿ ಪಂಚಾಯತ್ ಮಾಜಿ  ಸದಸ್ಯರಾದ […]

social service

ಕೋಟ: ಹರ್ತಟ್ಟು ನವೋದಯ ಫ್ರೆಂಡ್ಸ್ ನೇತೃತ್ವದಲ್ಲಿ ವಿಶ್ವಪರಿಸರ ದಿನಾಚರಣೆ (World Environment day celebration led by Navodaya Friends)

 ಕೋಟ; ಹರ್ತಟ್ಟು ನವೋದಯ ಫ್ರೆಂಡ್ಸ್ ನೇತೃತ್ವದಲ್ಲಿ ವಿಶ್ವಪರಿಸರ ದಿನಾಚರಣೆ ಗಿಡದ ಮಹತ್ವ ಅರಿತು ಅದರ ನಿರ್ವಹಣೆ ಮಾಡಿ – ಮಧುಸೂದನ್ ಹೇರೂರು (Kota) ಕೋಟ: ಗಿಡ ನೆಟ್ಟರೆ ಸಾಲದು. ಅದನ್ನು ಉಳಿಸಿ ಬೆಳೆಸಿ ಅದರ ಮಹತ್ವ ಅರಿಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಪರಿಸರ ಪ್ರೇಮಿ ಜಯಂಟ್ಸ್ ಗ್ರೂಪ್ಸ್ ಬ್ರಹ್ಮಾವರ ಇದರ ಪೂರ್ವಾಧ್ಯಕ್ಷ ಮಧುಸೂದನ್ ಹೇರೂರು ಹೇಳಿದರು.   ಹರ್ತಟ್ಟು ನವೋದಯ ಫ್ರೆಂಡ್ಸ್, ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಭಾರತೀಯ ಜನೌಷಧ ಕೇಂದ್ರ ಬ್ರಹ್ಮಾವರ ತೆಕ್ಕಟ್ಟೆ ನೇತೃತ್ವದಲ್ಲಿ ಕೋಟ ಪಂಚವರ್ಣ […]

eMedia Kannada  @2025. All Rights Reserved.