# Tags

ಕಸಾಪ ಉಡುಪಿ ತಾಲೂಕು ಘಟಕದಿಂದ ಗ್ರಂಥಪಾಲಕರ ದಿನಾಚರಣೆ (Librarian’s day celebration from Kasapa Udupi Thaluk Unit)

ಕಸಾಪ ಉಡುಪಿ ತಾಲೂಕು ಘಟಕದಿಂದ ಗ್ರಂಥಪಾಲಕರ ದಿನಾಚರಣೆ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಗ್ರಂಥ ಪಾಲಕರ ದಿನಾಚರಣೆಯ ಪ್ರಯುಕ್ತ ಉಡುಪಿಯ ಅಜ್ಜರಕಾಡಿನ  ಕೇಂದ್ರ ಗ್ರಂಥಾಲಯದ ಕಚೇರಿಯಲ್ಲಿ ನಗರ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ.ಐ. ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಥಮ ದರ್ಜೆ ಸಹಾಯಕಿ ಪ್ರೇಮಾ ಎಂ. ಇವರನ್ನು ಕ ಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಅವರು ಗೌರವಿಸಿ ಅಭಿನಂದಿಸಿದರು.  ಈ ಸಂದರ್ಭದಲ್ಲಿ ಕಾಪು […]

ರವಿರಾಜ್ ಎಚ್ ಪಿ ಇವರಿಗೆ ಸಿಜಿಕೆ ರಂಗ ಪುರಸ್ಕಾರ-2024 (Udupi : CGK Ranga puraskar -2024 For Raviraj HP)

ರವಿರಾಜ್ ಎಚ್ ಪಿ ಇವರಿಗೆ ಸಿಜಿಕೆ ರಂಗ ಪುರಸ್ಕಾರ-2024 (Udupi) ಉಡುಪಿ: ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿ ಜಿ ಕೆ ರಂಗಪುರಸ್ಕಾರ’ -2024 ಕ್ಕೆ  ಉಡುಪಿ ಜಿಲ್ಲೆಯಿಂದ ನಟ, ನಿರ್ದೇಶಕ, ಸಂಘಟಕ ರವಿರಾಜ್ ಎಚ್ ಪಿ ಆಯ್ಕೆಯಾಗಿದ್ದಾರೆ. ರವಿರಾಜ್‌ರವರು ಕಳೆದ 30 ವರ್ಷಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ನಟ ನಿರ್ದೇಶಕ ಸಂಘಟಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಟನೆಗೆ ಹಾಗೂ ನಿರ್ದೇಶನಕ್ಕೆ ರಾಜ್ಯ ಮಟ್ಟದ ಹಲವಾರು […]

ಉಡುಪಿ: ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾಯ೯ಕ್ರಮ (Udupi: The 25th Sliver Library Progamm of the home Library compaign)

ಉಡುಪಿ: ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾಯ೯ಕ್ರಮ (Udupi) ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ವತಿಯಿಂದ ನಡೆಯುತ್ತಿರುವ ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾಯ೯ಕ್ರಮ ಸಂತೆಕಟ್ಟೆ ಕಲ್ಯಾಣಪುರ ವಾತ್ಸಲ್ಯ ಕ್ಲಿನಿಕ್ ನಲ್ಲಿ ನಡೆಯಿತು.  ಐ.ಎಂ.ಎ ಉಡುಪಿ ಕರಾವಳಿ ಅಧ್ಯಕ್ಷೆ ಡಾ. ರಾಜಲಕ್ಷ್ಮಿಯವರ  ಆತಿಥ್ಯದಲ್ಲಿ ಕಾರ್ಯಕ್ರಮ ನೆರವೇರಿತು.  ಮನೆಯೇ ಗ್ರಂಥಾಲಯ ಅಭಿಯಾನವನ್ನು ಪುಸ್ತಕ ನೀಡುವುದರ ಮೂಲಕ  ಖ್ಯಾತ ಕಲಾವಿದೆ, ನಿವೃತ್ತ ಶಿಕ್ಷಕಿ ಪ್ರತಿಭಾ ಎಲ್ ಸಾಮಗ ಚಾಲನೆ ನೀಡಿದರು. […]

ಉಡುಪಿ: ಕುಂಜಿಬೆಟ್ಟು ಶ್ರೀನಿವಾಸ ನಗರದಲ್ಲಿ ಪರಿಸರ ದಿನಾಚರಣೆ (Udupi : Environment day Celebration at Kunjibettu Srinivasa Nagara)

ಉಡುಪಿ: ಕುಂಜಿಬೆಟ್ಟು ಶ್ರೀನಿವಾಸ ನಗರದಲ್ಲಿ ಪರಿಸರ ದಿನಾಚರಣೆ (Udupi) ಉಡುಪಿ: ಉಡುಪಿಯಶ್ರೀನಿವಾಸ ನಗರ, ಕುಂಜಿಬೆಟ್ಟುನಲ್ಲಿಯ ನಾಗರಿಕರು ಪರಿಸರ ದಿನಾಚರಣೆಯನನು ಸಂಭ್ರಮದಿಂದ ಆಚರಿಸಿದರು. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ವೃಕ್ಷಪ್ರೇಮಿ ರವಿರಾಜ್ ರವರು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀನಿವಾಸ್ ನಗರದ ನಾಗರಿಕರು ವಿವಿಧ ಬಗೆಯ ಹೂವಿನ ಗಿಡಗಳನ್ನು ಉದ್ಯಾನವನದಲ್ಲಿ ನೆಟ್ಟು ಸಂಭ್ರಮಿಸಿದರು. ಈ ಸಂದರ್ಭ ಮನೆಗೊಂದರಂತೆ ಹೂವಿನ ಸಸಿಗಳನ್ನು ವಿತರಿಸಲಾಯಿತು. ಸುಮಾರು 30 ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಉಡುಪಿ: ಸಾಹಿತಿ ದಿ. ಮೇಟಿ ಮುದಿಯಪ್ಪ ಸ್ಮಾರಕ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ (Late Meti Mudiyappa momory Story Competition prize distribution)

ಉಡುಪಿ: ಸಾಹಿತಿ ದಿ. ಮೇಟಿ ಮುದಿಯಪ್ಪ ಸ್ಮಾರಕ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ  ದಿ|ಮೇಟಿ ಮುದಿಯಪ್ಪ: ಸ್ನೇಹಜೀವಿ ~ಪ್ರಭಾಕರ ತುಮರಿ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಸಾಹಿತಿ ದಿ. ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ ಹಾಗೂ ಅವರ […]

ಇಂದು ಉಡುಪಿಯಲ್ಲಿ ದಿ. ಮೇಟಿ ಮುದಿಯಪ್ಪ ನೆನಪಿನ ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ನಾಟಕ (Udupi: Today Late Meti Mudiyappa momory Story Competition prize distribution)

ಇಂದು ಉಡುಪಿಯಲ್ಲಿ ದಿ. ಮೇಟಿ ಮುದಿಯಪ್ಪ ನೆನಪಿನ ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ನಾಟಕ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಶರಣ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಇಂದು (ಭಾನುವಾರ 26 ಮೇ) ಸಂಜೆ 5:30ಕ್ಕೆ ದಿ| ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಡಾ. ಶ್ರೀಪಾದ್ ಭಟ್ […]

ಉಡುಪಿ: “ಮನೆಯೇ ಗ್ರಂಥಾಲಯ” ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ (Udupi: Launch of innovative program “Librari at home”)

ಉಡುಪಿ: “ಮನೆಯೇ ಗ್ರಂಥಾಲಯ” ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ “ಮನೆಯೇ ಗ್ರಂಥಾಲಯ“ ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ವಿದ್ವಾಂಸ ನಾಡೋಜ ಡಾಕ್ಟರ್ ಕೆ ಪಿ. ರಾವ್ ಅವರು ಉಡುಪಿಯ ಬೈಲೂರಿನಲ್ಲಿರುವ ರಂಗ ಕಲಾವಿದರಾದ ಶಶಿಪ್ರಭಾ ಹಾಗೂ ವಿವೇಕಾನಂದ ದಂಪತಿಗಳ ಮನೆ “ವಾಟಿಕಾ”ದಲ್ಲಿ ಚಾಲನೆ ನೀಡಿದರು.    ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಎನ್ನುವಂತದ್ದು ಇವತ್ತಿನ ಆಧುನಿಕ ಸಂದರ್ಭದಲ್ಲಿ ಎಲ್ಲಾ ಸಾಧ್ಯತೆಗಳನ್ನು ಇಟ್ಟುಕೊಂಡು ಬೆಳೆಯುತ್ತಿದೆ. ಆದರೆ ಅನೇಕ ಶತಮಾನಗಳ […]

ದಿ. ಮೇಟಿ ಮುದಿಯಪ್ಪ ಯುವ ಕಥಾ ಸ್ಪರ್ಧೆ : ಡಾ. ನಮ್ರತಾ ಬಿ ಪ್ರಥಮ (Late Meti Mudiyappa youth story competition: Dr Namratha B is first)

ದಿ. ಮೇಟಿ ಮುದಿಯಪ್ಪ ಯುವ ಕಥಾ ಸ್ಪರ್ಧೆ : ಡಾ. ನಮ್ರತಾ ಬಿ ಪ್ರಥಮ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಉಡುಪಿ ಜಿಲ್ಲಾಮಟ್ಟದ ಯುವ ಕಥಾ ಸ್ಪರ್ಧೆಯಲ್ಲಿ ಡಾ. ನಮೃತಾ ಬಿ. (Dr Namratha B) ಅವರು ಪ್ರಥಮ ಬಹುಮಾನದೊಂದಿಗೆ ಆಯ್ಕೆಯಾಗಿದ್ದಾರೆ.  ಬಹುಮಾನವು ನಗದು 5000 ರೂಪಾಯಿ ಹಾಗೂ ಪ್ರಶಸ್ತಿ ಪತ್ರ, ಫಲಕ ಒಳಗೊಂಡಿರುತ್ತದೆ.  ದ್ವಿತೀಯ ಬಹುಮಾನ ನಗದು […]

ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ (Trubute to comedy Speaker Gangvathi Pranesh)

ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ  ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡದ ಪ್ರಸಿದ್ಧ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. (Udupi  thaluk Kannada Sahithya Parishath President Raviraj HP)ಉಡುಪಿಯಲ್ಲಿ ಗೌರವಿಸಿ, ಅಭಿನಂದಿಸಿದರು.  ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು (Secretary Janardhana Kodavooru), ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಹಾಸ್ಯ […]

ಡಿಸೆಂಬರ್ 30:  ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

(Dec. 30; Udupi Takuka Kannada Literary Conference) ಡಿಸೆಂಬರ್ 30:  ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ (Udupi) ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,  ಉಡುಪಿ ತಾಲೂಕು ಘಟಕದ ಕನ್ನಡ ಸಾಹಿತ್ಯ ಸಮ್ಮೇಳನವು  ಡಿಸೆಂಬರ್ 30 ಶನಿವಾರ ಮಣಿಪಾಲದ ಶ್ರೀ ಕ್ಷೇತ್ರ ಶಿವಪಾಡಿ ಉಮಾ ಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು  ಕಸಾಪ ಅಧ್ಯಕ್ಶ ರವಿರಾಜ್ ಎಚ್ ಪಿ (Raviraji HP) ಹೇಳಿದರು. ಅವರು […]