ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ (Udupi Taluk Kannada Sahitya Sammelan invitation letter released)
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ. ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಾಂಸ್ಕೃತಿಕ ರಾಯಭಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು ಬಿಡುಗಡೆಗೊಳಿಸಿದರು. ಮೋಹನ […]










