Tag: raviraj hp

ಸಂಘ, ಸಂಸ್ಥೆಗಳು

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ (Udupi Taluk Kannada Sahitya Sammelan invitation letter released)

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ  (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ. ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಾಂಸ್ಕೃತಿಕ ರಾಯಭಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು   ಬಿಡುಗಡೆಗೊಳಿಸಿದರು.  ಮೋಹನ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

  ಅಗಸ್ಟ್‌ 3 : ಉಡುಪಿಯಲ್ಲಿ ವಿದ್ಯಾವಾಚಸ್ಪತಿ  ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯ ನೆನಪಿನ ಬನ್ನಂಜೆ- 90 ನಮನ (August 3 : Bannanje- 90 tributes in memory of Vidyavachaspati Padma Shri Sri Bannanje Govindacharya in Udupi)

  ಅಗಸ್ಟ್‌ 3 : ಉಡುಪಿಯಲ್ಲಿ ವಿದ್ಯಾವಾಚಸ್ಪತಿ  ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯ ನೆನಪಿನ ಬನ್ನಂಜೆ- 90 ನಮನ (Udupi) ಉಡುಪಿ: ವಿದ್ಯಾವಾಚಸ್ಪತಿ  ಪದ್ಮಶ್ರೀ  ಶ್ರೀ ಬನ್ನಂಜೆ ಗೋವಿಂದಾಚಾರ್ಯ ನೆನಪಿನ ಬನ್ನಂಜೆ 90 ಉಡುಪಿ ನಮನ ಕಾರ್ಯ ಕ್ರಮವು ಆಗಸ್ಟ್ 3ರಂದು ಭಾನುವಾರ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಹಳ ಅರ್ಥಪೂರ್ಣವಾಗಿ  ನಡೆಯಲಿದೆ ಎಂದು ಸಮಿತಿಯ ಪ್ರಧಾನ ಸಂಚಾಲಕ ರವಿರಾಜ್ ಎಚ್ ಪಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. […]

ಪುಸ್ತಕ ಬಿಡುಗಡೆ

ಜೂನ್ 22 : ಬಾಸುಮ ಕೊಡಗು ಕವನ ಸಂಕಲನ ಲೋಕಾರ್ಪಣೆ ಸಮಾರಂಭ (June 22: Basuma Kodagu Poetry Collection Launch Ceremony)

ಜೂನ್ 22 : ಬಾಸುಮ ಕೊಡಗು ಕವನ ಸಂಕಲನ ಲೋಕಾರ್ಪಣೆ ಸಮಾರಂಭ (Udupi) ಉಡುಪಿ: ರಂಗಭೂಮಿ ಹಾಗೂ ಸಿನೆಮಾ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಸಾಹಿತಿ ಬಾಸುಮ ಕೊಡಗುರವರ  “ನಡುರಾತ್ರಿಯ ಸ್ವಾತಂತ್ರ್ಯ”  ಕವನ ಸಂಕಲನ ಬಿಡುಗಡೆ ಜೂನ್ 22 ಭಾನುವಾರ ಸಂಜೆ 4.30ಕ್ಕೆ ಉಡುಪಿಯ ಮಥುರಾ ಕಂಫರ್ಟ್ಸ್ ಸಭಾಂಗಣದಲ್ಲಿ ನಡೆಯಲಿದೆ. ಖ್ಯಾತ ವ್ಯೆದ್ಯರೂ, ಸಾಹಿತಿಗಳೂ ಆಗಿರುವ ಡಾ. ಭಾಸ್ಕರಾನಂದ ಕುಮಾರ್ ಕೃತಿ ಬಿಡುಗಡೆ ಮಾಡಲಿದ್ದಾರೆ.   ಕಸಾಪ ಉಡುಪಿ ಘಟಕ ಆಯೋಜಿಸಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷ ರವಿರಾಜ್ ಎಚ್.ಪಿ.ಯವರು […]

ಸಂಘ, ಸಂಸ್ಥೆಗಳು

ಮೇ 17 : ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ (May 17: Udupi Taluk 15th Kannada Literary Conference)

ಮೇ 17 : ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 17 ಶನಿವಾರದಂದು ಉಡುಪಿಯ ಕೊಡವೂರು ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್ ಪಿ. ಹೇಳಿದ್ದಾರೆ. ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.     ಶನಿವಾರ ಬೆಳಗ್ಗೆ 8:15 ರಿಂದ […]

ಸಂಘ, ಸಂಸ್ಥೆಗಳು

ಕಸಾಪ ಉಡುಪಿ ತಾಲೂಕು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಾಧು ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕೊಡವೂರ್ ಆಯ್ಕೆ (Sadhu Salian elected as Kasapa Udupi Taluk Conference Reception Committee President, Satish Kodavoor as General Secretary)

ಕಸಾಪ ಉಡುಪಿ ತಾಲೂಕು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಾಧು ಸಾಲಿಯಾನ್, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕೊಡವೂರ್ ಆಯ್ಕೆ (Udupi) ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 15ನೇ ಕನ್ನಡ ಸಾಹಿತ್ಯ ಸಮ್ಮೇಳನವು  ಮೇ ತಿಂಗಳ 17ನೇ ತಾರೀಕು ಶನಿವಾರದಂದು ಕೊಡವೂರಿನ ಶಂಕರನಾರಾಯಣ ದೇವಳದ ಸಭಾಂಗಣದಲ್ಲಿ ನಡೆಯಲಿದ್ದು, ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸಾಧು ಸಾಲಿಯಾನ್ ಅವರನ್ನು ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ […]

ಶಾಲಾ ಕಾಲೇಜು

ಉಡುಪಿ : ಎಂಜಿಎಂ ಕಾಲೇಜಿನಲ್ಲಿ ಕವಿ ಡುಂಡಿರಾಜ್ ರೊಂದಿಗೆ ಸಂವಾದ ( Udupi: Conversation with poet Dundiraj at MGM College)

ಉಡುಪಿ : ಎಂಜಿಎಂ ಕಾಲೇಜಿನಲ್ಲಿ ಕವಿ ಡುಂಡಿರಾಜ್ ರೊಂದಿಗೆ ಸಂವಾದ (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ,  ಉಡುಪಿ ತಾಲೂಕು ಘಟಕ , ಐಕ್ಯುಎಸಿ ಹಾಗೂ ಕನ್ನಡ ವಿಭಾಗ ಎಂಜಿಎಂ ಕಾಲೇಜು ಉಡುಪಿ ಇದರ ಆಶ್ರಯದಲ್ಲಿ ದಿ. ಡಾ ಉಪ್ಪಂಗಳ ರಾಮ ಭಟ್ ನೆನಪು, ಪುಸ್ತಕ ವಿತರಣೆ ಹಾಗೂ ಪ್ರಸಿದ್ಧ ಕವಿ ಡುಂಡಿರಾಜ್ ಅವರೊಂದಿಗೆ ಸಂವಾದ ಕಾರ್ಯಕ್ರಮ ಎಂಜಿಎಂ ಕಾಲೇಜಿನ ಎ ವಿ ಸಭಾಂಗಣದಲ್ಲಿ ನಡೆಯಿತು.  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಖ್ಯಾತ ಚುಟುಕು […]

ಸಂಘ, ಸಂಸ್ಥೆಗಳು

ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ ​: ಹೆಚ್ ಡುಂಡಿರಾಜ್ (He who is not a sage and does not have happiness cannot become a poet : H Dundiraj)

​ ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ​ : ಹೆಚ್ ಡುಂಡಿರಾಜ್ (Udupi) ಉಡುಪಿ: ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು, ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ, ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ಡುಂಡಿರಾಜ್ ಹೇಳಿದ್ದಾರೆ.  ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ​, ಉಡುಪಿ ತಾಲೂಕು ಘಟಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ ತಂಬೂರಿ ಹಾಗೂ ಕಾಯ ತಂಬೂರಿ ನಾಟಕ ಕೃತಿಯನ್ನು ಕುಂಜಿಬೆಟ್ಟು ಏಡನ್ ಇನ್ ಹೋ​ಮ್ […]

ಸಂಘ, ಸಂಸ್ಥೆಗಳು

ಕಸಾಪ ಯಾರ ಸ್ವಂತ ಸೊತ್ತಲ್ಲ ; ವಸಂತಿ ಶೆಟ್ಟಿ ಬ್ರಹ್ಮಾವರ (Ka Sa Pa is not anyone’s property ; Vasanthi Shetty Brahmavar)

ಕಸಾಪ ಯಾರ ಸ್ವಂತ ಸೊತ್ತಲ್ಲ ; ವಸಂತಿ ಶೆಟ್ಟಿ ಬ್ರಹ್ಮಾವರ (Udupi) ಉಡುಪಿ: ಕನ್ನಡ ಸಾಹಿತು ಪರಿಷತ್ತು ಯಾರ ಸ್ವಂತ ಸ್ವತ್ತಲ್ಲ. ಅದು ನಮ್ಮೆಲ್ಲರ ಸೊತ್ತು. ಸಂಘಟನೆಯಲ್ಲಿ ತೊಡಗಿಸಿಕೊಂಡಾಗ ಎಲ್ಲರನ್ನು ಸಮಾನ ವೇದಿಕೆಯಲ್ಲಿ ಕರೆದುಕೊಂಡು ಹೋಗುವ ಉದ್ದೇಶ ಇರಬೇಕು ಎಂದು ಕಸಾಪ ಉಡುಪಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ವಸಂತಿ ಶೆಟ್ಟಿ ಬ್ರಹ್ಮಾವರ ಹೇಳಿದರು.   ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ […]

ಸಂಘ, ಸಂಸ್ಥೆಗಳು

ಕಸಾಪ, ರೇಡಿಯೋ ಮಣಿಪಾಲ್‌ ಆಯೋಜನೆಯಲ್ಲಿ ಕೇಳುಗರಿಗೆ ರೇಡಿಯೋ ಸೆಟ್ ವಿತರಣೆ (Radio sets distributed to listeners by Kasapa, Radio Manipal)

ಕಸಾಪ, ರೇಡಿಯೋ ಮಣಿಪಾಲ್‌ ಆಯೋಜನೆಯಲ್ಲಿ ಕೇಳುಗರಿಗೆ ರೇಡಿಯೋ ಸೆಟ್ ವಿತರಣೆ (Manipala) ಮಣಿಪಾಲ: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ  ವತಿಯಿಂದ ರೇಡಿಯೋ ಮಣಿಪಾಲ್ ಸಹಯೋಗದಲ್ಲಿ ನಡೆಯುತ್ತಿರುವ ಸರಣಿ ಕಾರ್ಯಕ್ರಮ ‘ಕಥೆ ಕೇಳೋಣ’ದ ಭಾಗವಾಗಿ, ಕೇಳುಗರಿಗೆ ರೇಡಿಯೋ ಸೆಟ್ ಗಳನ್ನು ಉಚಿತವಾಗಿ ಹಸ್ತಾಂತರಿಸುವ  ಅಭಿ ಯಾನ ಮ್ಯಾಕ್ಸ್ ಮೀಡಿಯಾ ಆವರಣದಲ್ಲಿ ನಡೆಯಿತು.  ಖ್ಯಾತ ಚಲನಚಿತ್ರ ನಟ ರಂಗ ನಿರ್ದೇಶಕ ಮಂಡ್ಯ ರಮೇಶ್ ಫಲಾನುಭವಿಗಳಿಗೆ ರೇಡಿಯೋಗಳನ್ನು ವಿತರಿಸಿ ಶುಭ ಹಾರೈಸಿದರು.    ಈ ಸಂದರ್ಭದಲ್ಲಿ ರೇಡಿಯೋ ಮಣಿಪಾಲ್ ಸಮುದಾಯ […]

ಸಂಘ, ಸಂಸ್ಥೆಗಳು

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ “ಉಡುಪಿ ಚಾವಡಿ “ಅಭಿಯಾನ ಪ್ರಾರಂಭ (Kannada Sahitya Parishad Udupi Taluk Unit “Udupi Chavadi” campaign launched)

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ “ಉಡುಪಿ ಚಾವಡಿ” ಅಭಿಯಾನ ಪ್ರಾರಂಭ (Udupi) ಉಡುಪಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ಉಡುಪಿ ತಾಲೂಕು ಘಟಕ ವತಿಯಿಂದ, ಮ್ಯಾಕ್ಸ್ ಮೀಡಿಯಾ ಸಹಕಾರದಲ್ಲಿ ನಡೆಯುವ ನೂತನ ಅಭಿಯಾನ “ಉಡುಪಿ ಚಾವಡಿ” ಕಾರ್ಯಕ್ರಮಕ್ಕೆ ಖ್ಯಾತ ಚಲನಚಿತ್ರ ನಟ, ರಂಗ ನಿರ್ದೇಶಕ ಮಂಡ್ಯ ರಮೇಶ್ ರವರು ಜ.31ರಂದು ಆವರಣದಲ್ಲಿ ಬಿತ್ತಿ ಪತ್ರ ಅನಾವರಣಗೊಳಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ […]

eMedia Kannada  @2025. All Rights Reserved.