Tag: raviraj hp

fastival ಮನೋರಂಜನೆ

ಉಡುಪಿ: ಜನವರಿ 30, 31 ಸಂಸ್ಕೃತಿ ವಿಶ್ವ ಪ್ರತಿಷ್ಠಾನದ  ಸಂಸ್ಕೃತಿ ಉತ್ಸವ -2025 (January 30, 31 Samskruthi Vishwa Pratishtana Culture World Foundation’s Culture Festival -2025 at Udupi)

ಉಡುಪಿ: ಜನವರಿ 30, 31 ಸಂಸ್ಕೃತಿ ವಿಶ್ವ ಪ್ರತಿಷ್ಠಾನದ  ಸಂಸ್ಕೃತಿ ಉತ್ಸವ -2025 (Udupi) ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಪ್ರತಿವರ್ಷ ನಡೆಸುವ  ಸಂಸ್ಕೃತಿ ಉತ್ಸವವು ಈ ಬಾರಿ ಜನವರಿ 30, 31 ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಹವಾ ನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದೆ.  ಎರಡು ದಿನ ನಡೆಯುವ ಈ ಉತ್ಸವದಲ್ಲಿ ಜನವರಿ 30 ಗುರುವಾರದಂದು ಸಂಜೆ 5:30ಕ್ಕೆ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ (ರಿ) ಹೆಬ್ರಿ ಪ್ರಾಯೋಜಿತ ‘ಶಾರದಾ ಕೃಷ್ಣ ಪುರಸ್ಕಾರ’ […]

ಜೀವನಶೈಲಿ ಮನೋರಂಜನೆ

ಪ್ರಸಿದ್ಧ ಕಲಾವಿದ ನವೀನ್ ಪಡೀಲ್ ಅವರಿಗೆ  ಸಂಸ್ಕೃತಿ ವಿಶ್ವ ಪ್ರತಿಷ್ಠಾನ  ವಿಶ್ವಪ್ರಭಾ ಪುರಸ್ಕಾರ-2025 (Renowed artist Navin D Padil to receive Vishwaprabha Award from Samskruti Vishwa Pratishtana – 2025)

ಪ್ರಸಿದ್ಧ ಕಲಾವಿದ ನವೀನ್ ಪಡೀಲ್ ಅವರಿಗೆ  ಸಂಸ್ಕೃತಿ ವಿಶ್ವ ಪ್ರತಿಷ್ಠಾನ  ವಿಶ್ವಪ್ರಭಾ ಪುರಸ್ಕಾರ-2025 (Udupi) ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇದರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.  ಈ ಪುರಸ್ಕಾರವು ಪ್ರಶಸ್ತಿ ಪತ್ರ , ಫಲಕ ಹಾಗೂ  ಒಂದು ಲಕ್ಷ ರೂಪಾಯಿ ನಗದು […]

ನಿಧನ

ಕೋಟ ಪಂಚವರ್ಣದಿಂದ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರಿಗೆ ನುಡಿನಮನ (Tribute to Tulasi Gowda from Kota Panchavarna)

ಕೋಟ ಪಂಚವರ್ಣದಿಂದ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡರಿಗೆ ನುಡಿನಮನ  ಹಸಿರು ಕ್ರಾಂತಿಯ ಮಹಾಮಾತೆ  ತುಳಸಿ ಗೌಡರವರು  – ರವಿರಾಜ್ ಉಡುಪಿ (Kota) ಕೋಟ: ವೃಕ್ಷಮಾತೆ ತುಳಸಿ ಗೌಡರವರ ಪರಿಸರದ ಬಗ್ಗೆ ಅಪಾರವಾದ ಕಾಳಜಿ, ಶಿಕ್ಷಣ ಪಡೆಯದಿದ್ದರೂ ಅವರ ಪ್ರಕೃತಿ ಪ್ರೇಮ ವಿಶ್ವಮಟ್ಟದಲ್ಲಿ ಪಸರಿಸಿಕೊಂಡಿದೆ ಎಂದು ಖ್ಯಾತ ಪರಿಸರ ಪ್ರೇಮಿ ಉಡುಪಿ ರವಿರಾಜ್ ಹೇಳಿದರು. ಮಂಗಳವಾರ ಕೋಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಕೋಟ ಪಂಚವರ್ಣ ಯುವಕ ಮಂಡಲದ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ […]

ಸಂಘ, ಸಂಸ್ಥೆಗಳು

 ಪುಸ್ತಕ ಓದುವ ಸಂಸ್ಕೃತಿ​  ಮುಂದುವರಿಯಲಿ​ ​:  ಜಿಲ್ಲಾಧಿಕಾರಿ ​ಡಾ .ಕೆ. ವಿದ್ಯಾಕುಮಾರಿ ​(Let the culture of reading books continue : Udupi DC Dr. K Vidyakumari)

ಪುಸ್ತಕ ಓದುವ ಸಂಸ್ಕೃತಿ​  ಮುಂದುವರಿಯಲಿ​ ​:  ಜಿಲ್ಲಾಧಿಕಾರಿ ​ಡಾ .ಕೆ. ವಿದ್ಯಾಕುಮಾರಿ ​ ಜಿಲ್ಲಾಧಿಕಾರಿ ಕಚೇರಿ ‘ಮನೆಯೇ ಗ್ರಂಥಾಲಯ’ ಅಭಿಯಾನದ 125ನೇ ಕೇಂದ್ರ (Udupi) ಉಡುಪಿ: ಡಿಜಿಟಲ್​ ಮಾಧ್ಯಮಗಳಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಕೈಯಲ್ಲಿ ಪುಸ್ತಕ ಹಿಡಿದು ಓದುವಾಗ ಲಭಿಸುವ ಸಂತಸ ಮೊಬೈಲ್​ ನೋಡಿ ಓದುವಾಗ ಲಭಿಸದು. ಯುವ ಸಮುದಾಯ ಸೇರಿದಂತೆ ಎಲ್ಲ ವಯೋಮಾನದವರೂ ಪುಸ್ತಕ ಓದುವ ಮೂಲಕ ಸಂಸ್ಕೃತಿ ಮುಂದುವರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆಶಯ ವ್ಯಕ್ತಪಡಿಸಿದರು.  ಅವರು ಉಡುಪಿ​ […]

ಸಂಘ, ಸಂಸ್ಥೆಗಳು

ಉಡುಪಿ: ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಆಯೋಜನೆ (Udupi: Maharshi Valmikhi Jayanthi Celebration)

ಉಡುಪಿ: ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಆಯೋಜನೆ (Udupi) ಉಡುಪಿ : ಮಹರ್ಷಿ ವಾಲ್ಮೀಕಿ ಸಂಘಟನೆ ಉಡುಪಿ ಜಿಲ್ಲೆಯ ವತಿಯಿಂದ ಜಯಂತ್ಯೋತ್ಸವವನ್ನು ಉಡುಪಿಯ ಮಥುರಾ ಕಂಫರ್ಟ್‌ನಲ್ಲಿ ಆಯೋಜಿಸಲಾಗಿತ್ತು.  ಉದ್ಯಮಿ ವಿಶ್ವನಾಥ ಶೆಣೈ ಯವರು ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಕಲಾರಾಧಕ, ಕಲಾವಿದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.  ಭಾರತ್ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ ಕೊಡವೂರು ಮಾತನಾಡಿ, ಸಂಘಟನೆಯಲ್ಲಿ ಬಲವಿದೆ. ಒಟ್ಟಾಗಿ ಸೇರಿ ಕೆಲಸ ಮಾಡಿದಾಗ ಸರಕಾರದ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ (Donation of Books by ‘Kasapa’ Udupi Taluk unit)

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ  (Udupi) ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ವತಿಯಿಂದ ಸಕಾ೯ರಿ ಬಾಲಕಿಯರ ಪ.ಪೂ ಕಾಲೇಜು ಇಲ್ಲಿನ ಎನ್.ಎಸ್.ಎಸ್ ವಿದ್ಯಾಥಿ೯ಗಳಿಗೆ ಸಹಕಾರಿಯಾಗುವಂತೆ ಸುಮಾರು 13 ಸಾವಿರ ರೂ ಮೊತ್ತದ ಪುಸ್ತಕಗಳನ್ನು ಕಾಲೇಜಿನ ಪ್ರಾಂಶುಪಾಲ ಜಗದೀಶ್ ರವರಿಗೆ ಹಸ್ತಾಂತರಿಸಲಾಯಿತು. ಖ್ಯಾತ ಸಾಹಿತಿ ಕು.ಗೋ ರವರು ಪುಸ್ತಕಗಳನ್ನು ನೀಡಿದ್ದರು. ಈ ಸಂದಭ೯ದಲ್ಲಿ ಕಸಾಪ ಉಡುಪಿ ತಾ. ಅಧ್ಯಕ್ಷ ರವಿರಾಜ್ ಹೆಚ್.ಪಿ ರವರು ಪುಸ್ತಕಗಳನ್ನು ಹತ್ತಾಂತರಿಸಿದರು. ಕಾಯ೯ಕ್ರಮದಲ್ಲಿ […]

ಸಂಘ, ಸಂಸ್ಥೆಗಳು

ಕಸಾಪ ಉಡುಪಿ ತಾಲೂಕು ಘಟಕದಿಂದ ಗ್ರಂಥಪಾಲಕರ ದಿನಾಚರಣೆ (Librarian’s day celebration from Kasapa Udupi Thaluk Unit)

ಕಸಾಪ ಉಡುಪಿ ತಾಲೂಕು ಘಟಕದಿಂದ ಗ್ರಂಥಪಾಲಕರ ದಿನಾಚರಣೆ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಗ್ರಂಥ ಪಾಲಕರ ದಿನಾಚರಣೆಯ ಪ್ರಯುಕ್ತ ಉಡುಪಿಯ ಅಜ್ಜರಕಾಡಿನ  ಕೇಂದ್ರ ಗ್ರಂಥಾಲಯದ ಕಚೇರಿಯಲ್ಲಿ ನಗರ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ.ಐ. ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಥಮ ದರ್ಜೆ ಸಹಾಯಕಿ ಪ್ರೇಮಾ ಎಂ. ಇವರನ್ನು ಕ ಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಅವರು ಗೌರವಿಸಿ ಅಭಿನಂದಿಸಿದರು.  ಈ ಸಂದರ್ಭದಲ್ಲಿ ಕಾಪು […]

ಕರಾವಳಿ ಮನೋರಂಜನೆ

ರವಿರಾಜ್ ಎಚ್ ಪಿ ಇವರಿಗೆ ಸಿಜಿಕೆ ರಂಗ ಪುರಸ್ಕಾರ-2024 (Udupi : CGK Ranga puraskar -2024 For Raviraj HP)

ರವಿರಾಜ್ ಎಚ್ ಪಿ ಇವರಿಗೆ ಸಿಜಿಕೆ ರಂಗ ಪುರಸ್ಕಾರ-2024 (Udupi) ಉಡುಪಿ: ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿ ಜಿ ಕೆ ರಂಗಪುರಸ್ಕಾರ’ -2024 ಕ್ಕೆ  ಉಡುಪಿ ಜಿಲ್ಲೆಯಿಂದ ನಟ, ನಿರ್ದೇಶಕ, ಸಂಘಟಕ ರವಿರಾಜ್ ಎಚ್ ಪಿ ಆಯ್ಕೆಯಾಗಿದ್ದಾರೆ. ರವಿರಾಜ್‌ರವರು ಕಳೆದ 30 ವರ್ಷಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ನಟ ನಿರ್ದೇಶಕ ಸಂಘಟಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನಟನೆಗೆ ಹಾಗೂ ನಿರ್ದೇಶನಕ್ಕೆ ರಾಜ್ಯ ಮಟ್ಟದ ಹಲವಾರು […]

social service

ಉಡುಪಿ: ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾಯ೯ಕ್ರಮ (Udupi: The 25th Sliver Library Progamm of the home Library compaign)

ಉಡುಪಿ: ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾಯ೯ಕ್ರಮ (Udupi) ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ವತಿಯಿಂದ ನಡೆಯುತ್ತಿರುವ ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾಯ೯ಕ್ರಮ ಸಂತೆಕಟ್ಟೆ ಕಲ್ಯಾಣಪುರ ವಾತ್ಸಲ್ಯ ಕ್ಲಿನಿಕ್ ನಲ್ಲಿ ನಡೆಯಿತು.  ಐ.ಎಂ.ಎ ಉಡುಪಿ ಕರಾವಳಿ ಅಧ್ಯಕ್ಷೆ ಡಾ. ರಾಜಲಕ್ಷ್ಮಿಯವರ  ಆತಿಥ್ಯದಲ್ಲಿ ಕಾರ್ಯಕ್ರಮ ನೆರವೇರಿತು.  ಮನೆಯೇ ಗ್ರಂಥಾಲಯ ಅಭಿಯಾನವನ್ನು ಪುಸ್ತಕ ನೀಡುವುದರ ಮೂಲಕ  ಖ್ಯಾತ ಕಲಾವಿದೆ, ನಿವೃತ್ತ ಶಿಕ್ಷಕಿ ಪ್ರತಿಭಾ ಎಲ್ ಸಾಮಗ ಚಾಲನೆ ನೀಡಿದರು. […]

Mansoon social service

ಉಡುಪಿ: ಕುಂಜಿಬೆಟ್ಟು ಶ್ರೀನಿವಾಸ ನಗರದಲ್ಲಿ ಪರಿಸರ ದಿನಾಚರಣೆ (Udupi : Environment day Celebration at Kunjibettu Srinivasa Nagara)

ಉಡುಪಿ: ಕುಂಜಿಬೆಟ್ಟು ಶ್ರೀನಿವಾಸ ನಗರದಲ್ಲಿ ಪರಿಸರ ದಿನಾಚರಣೆ (Udupi) ಉಡುಪಿ: ಉಡುಪಿಯಶ್ರೀನಿವಾಸ ನಗರ, ಕುಂಜಿಬೆಟ್ಟುನಲ್ಲಿಯ ನಾಗರಿಕರು ಪರಿಸರ ದಿನಾಚರಣೆಯನನು ಸಂಭ್ರಮದಿಂದ ಆಚರಿಸಿದರು. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ವೃಕ್ಷಪ್ರೇಮಿ ರವಿರಾಜ್ ರವರು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀನಿವಾಸ್ ನಗರದ ನಾಗರಿಕರು ವಿವಿಧ ಬಗೆಯ ಹೂವಿನ ಗಿಡಗಳನ್ನು ಉದ್ಯಾನವನದಲ್ಲಿ ನೆಟ್ಟು ಸಂಭ್ರಮಿಸಿದರು. ಈ ಸಂದರ್ಭ ಮನೆಗೊಂದರಂತೆ ಹೂವಿನ ಸಸಿಗಳನ್ನು ವಿತರಿಸಲಾಯಿತು. ಸುಮಾರು 30 ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eMedia Kannada  @2025. All Rights Reserved.