Tag: raviraj hp

social service

ಉಡುಪಿ: ಸಾಹಿತಿ ದಿ. ಮೇಟಿ ಮುದಿಯಪ್ಪ ಸ್ಮಾರಕ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ (Late Meti Mudiyappa momory Story Competition prize distribution)

ಉಡುಪಿ: ಸಾಹಿತಿ ದಿ. ಮೇಟಿ ಮುದಿಯಪ್ಪ ಸ್ಮಾರಕ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ  ದಿ|ಮೇಟಿ ಮುದಿಯಪ್ಪ: ಸ್ನೇಹಜೀವಿ ~ಪ್ರಭಾಕರ ತುಮರಿ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಸಾಹಿತಿ ದಿ. ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ವಿಜೇತರರಿಗೆ ಬಹುಮಾನ ವಿತರಣೆ ಹಾಗೂ ಅವರ […]

social service ಮನೋರಂಜನೆ

ಇಂದು ಉಡುಪಿಯಲ್ಲಿ ದಿ. ಮೇಟಿ ಮುದಿಯಪ್ಪ ನೆನಪಿನ ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ನಾಟಕ (Udupi: Today Late Meti Mudiyappa momory Story Competition prize distribution)

ಇಂದು ಉಡುಪಿಯಲ್ಲಿ ದಿ. ಮೇಟಿ ಮುದಿಯಪ್ಪ ನೆನಪಿನ ಕಥಾಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ನಾಟಕ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ, ಶರಣ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಸಂಸ್ಕೃತಿ ಸಿರಿ ಟ್ರಸ್ಟ್ ಹಿರಿಯಡ್ಕ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಇಂದು (ಭಾನುವಾರ 26 ಮೇ) ಸಂಜೆ 5:30ಕ್ಕೆ ದಿ| ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ ಡಾ. ಶ್ರೀಪಾದ್ ಭಟ್ […]

social service

ಉಡುಪಿ: “ಮನೆಯೇ ಗ್ರಂಥಾಲಯ” ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ (Udupi: Launch of innovative program “Librari at home”)

ಉಡುಪಿ: “ಮನೆಯೇ ಗ್ರಂಥಾಲಯ” ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ “ಮನೆಯೇ ಗ್ರಂಥಾಲಯ“ ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ವಿದ್ವಾಂಸ ನಾಡೋಜ ಡಾಕ್ಟರ್ ಕೆ ಪಿ. ರಾವ್ ಅವರು ಉಡುಪಿಯ ಬೈಲೂರಿನಲ್ಲಿರುವ ರಂಗ ಕಲಾವಿದರಾದ ಶಶಿಪ್ರಭಾ ಹಾಗೂ ವಿವೇಕಾನಂದ ದಂಪತಿಗಳ ಮನೆ “ವಾಟಿಕಾ”ದಲ್ಲಿ ಚಾಲನೆ ನೀಡಿದರು.    ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಎನ್ನುವಂತದ್ದು ಇವತ್ತಿನ ಆಧುನಿಕ ಸಂದರ್ಭದಲ್ಲಿ ಎಲ್ಲಾ ಸಾಧ್ಯತೆಗಳನ್ನು ಇಟ್ಟುಕೊಂಡು ಬೆಳೆಯುತ್ತಿದೆ. ಆದರೆ ಅನೇಕ ಶತಮಾನಗಳ […]

social service

ದಿ. ಮೇಟಿ ಮುದಿಯಪ್ಪ ಯುವ ಕಥಾ ಸ್ಪರ್ಧೆ : ಡಾ. ನಮ್ರತಾ ಬಿ ಪ್ರಥಮ (Late Meti Mudiyappa youth story competition: Dr Namratha B is first)

ದಿ. ಮೇಟಿ ಮುದಿಯಪ್ಪ ಯುವ ಕಥಾ ಸ್ಪರ್ಧೆ : ಡಾ. ನಮ್ರತಾ ಬಿ ಪ್ರಥಮ (Udupi) ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಆಶ್ರಯದಲ್ಲಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಉಡುಪಿ ಜಿಲ್ಲಾಮಟ್ಟದ ಯುವ ಕಥಾ ಸ್ಪರ್ಧೆಯಲ್ಲಿ ಡಾ. ನಮೃತಾ ಬಿ. (Dr Namratha B) ಅವರು ಪ್ರಥಮ ಬಹುಮಾನದೊಂದಿಗೆ ಆಯ್ಕೆಯಾಗಿದ್ದಾರೆ.  ಬಹುಮಾನವು ನಗದು 5000 ರೂಪಾಯಿ ಹಾಗೂ ಪ್ರಶಸ್ತಿ ಪತ್ರ, ಫಲಕ ಒಳಗೊಂಡಿರುತ್ತದೆ.  ದ್ವಿತೀಯ ಬಹುಮಾನ ನಗದು […]

ಕರಾವಳಿ

ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ (Trubute to comedy Speaker Gangvathi Pranesh)

ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರಿಗೆ ಕಸಾಪದಿಂದ ಗೌರವ  ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಕನ್ನಡದ ಪ್ರಸಿದ್ಧ ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರನ್ನು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. (Udupi  thaluk Kannada Sahithya Parishath President Raviraj HP)ಉಡುಪಿಯಲ್ಲಿ ಗೌರವಿಸಿ, ಅಭಿನಂದಿಸಿದರು.  ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು (Secretary Janardhana Kodavooru), ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಹಾಸ್ಯ […]

ಕರಾವಳಿ

ಡಿಸೆಂಬರ್ 30:  ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

(Dec. 30; Udupi Takuka Kannada Literary Conference) ಡಿಸೆಂಬರ್ 30:  ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ (Udupi) ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,  ಉಡುಪಿ ತಾಲೂಕು ಘಟಕದ ಕನ್ನಡ ಸಾಹಿತ್ಯ ಸಮ್ಮೇಳನವು  ಡಿಸೆಂಬರ್ 30 ಶನಿವಾರ ಮಣಿಪಾಲದ ಶ್ರೀ ಕ್ಷೇತ್ರ ಶಿವಪಾಡಿ ಉಮಾ ಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿದೆ ಎಂದು ಉಡುಪಿ ತಾಲೂಕು  ಕಸಾಪ ಅಧ್ಯಕ್ಶ ರವಿರಾಜ್ ಎಚ್ ಪಿ (Raviraji HP) ಹೇಳಿದರು. ಅವರು […]

eMedia Kannada  @2025. All Rights Reserved.