Crime
RAW ಐಜಿ ಅಣ್ಣಳಮಾಡ ಸುನಿಲ್ ಅಚ್ಚಯ್ಯರವರ ಪತ್ನಿ ಸಂಧ್ಯಾ ಅಚ್ಚಯ್ಯ ಆನೆ ದಾಳಿಗೆ ಬಲಿ (RAW IG Annalamada Sunil Achaiah’s wife Sandhya Achaiah dies in elephant attack)
RAW ಐಜಿ ಅಣ್ಣಳಮಾಡ ಸುನಿಲ್ ಅಚ್ಚಯ್ಯರವರ ಪತ್ನಿ ಸಂಧ್ಯಾ ಅಚ್ಚಯ್ಯ ಆನೆ ದಾಳಿಗೆ ಬಲಿ ಗಂಭೀರ ಗಾಯಗೊಂಡ ಸಂದ್ಯಾರವರು ಆಸ್ಪತ್ರೆಯ ಹಾದಿಯಲ್ಲಿ ಮೃತ ಪಟ್ಟಿದ್ದಾರೆ. ಮಡಿಕೇರಿ (ಜೂ.5): ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೊಣನಕಟ್ಟೆ ಗ್ರಾಮದ ತೋಟವೊಂದರಲ್ಲಿ ಶುಕ್ರವಾರ ನಡೆದ ಭೀಕರ ಆನೆ ದಾಳಿಗೆ ಹಿರಿಯ ಐಪಿಎಸ್ (IPS) ಅಧಿಕಾರಿ ಹಾಗೂ ಕೇಂದ್ರ ಸರ್ಕಾರ RAW ಐಜಿ ಆಗಿರುವ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಅಚ್ಚಯ್ಯ (51) ಅವರು ಬಲಿಯಾಗಿದ್ದಾರೆ. […]

