Tag: RESHMA MENDON

health

ಹೆಜಮಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Free Health checkup camp at hejamady)

ಹೆಜಮಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Hejamady) ಹೆಜಮಾಡಿ: ಲಯನ್ಸ್ ಕ್ಲಬ್, ಲಿಯೋ ಕ್ಲಬ್, ರೋಲ್ಫಿ ಡಿಕೋಸ್ತರವರ ಆಪ್ತ ಬಳಗ ಹಾಗೂ ಮಂಗಳೂರು ಎಜೆ ಮೆಡಿಕಲ್ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹೆಜಮಾಡಿ ತೈಬಾ ಸಂಕಿರಣದ ನೂತನ ಮಳಿಗೆಯಲ್ಲಿ ನಡೆಯಿತು  ಕಾರ್ಯಕ್ರಮವನ್ನು ಕ.ಸಾ.ಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಉದ್ಘಾಟಿಸಿದರ. ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಶಿಬಿರಗಳ ಮೂಲಕ ಸೇವಾ ಸಂಸ್ಥೆಗಳ ಜನಸೇವೆ ಅಭಿನಂದನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಲಯನ್ಸ್ […]

eMedia Kannada  @2025. All Rights Reserved.