Tag: reshma uday shetty

ಸಂಘ, ಸಂಸ್ಥೆಗಳು ಸೌಹಾರ್ಧ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ, ಜನಜಾಗೃತಿ ವೇದಿಕೆ ಕಾಪು ತಾಲೂಕು ಪದಾಧಿಕಾರಿಗಳ ತ್ರೈಮಾಸಿಕ ಸಭೆ (Shri Kshetra Dharmasthala Gr. Project, Jana Jagruti Vodhya Kapu Taluk office bearers quarterly meeting)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ, ಜನಜಾಗೃತಿ ವೇದಿಕೆ ಕಾಪು ತಾಲೂಕು ಪದಾಧಿಕಾರಿಗಳ ತ್ರೈಮಾಸಿಕ ಸಭೆ ಕಾಪುವಿನ ಶ್ರೀ ವೀರಭದ್ರ ಸಭಾಭವನ ಕಾಪುವಿನಲ್ಲಿ ನಡೆದ ಸಭೆ (Kaup) ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಾಪು ತಾಲೂಕು ಇದರ ಪದಾಧಿಕಾರಿಗಳ ತ್ರೈಮಾಸಿಕ ಸಭೆಯು  ಶ್ರೀ ವೀರಭದ್ರ ಸಭಾಭವನ ಕಾಪುವಿನಲ್ಲಿ ಶುಕ್ರವಾರ ನಡೆಯಿತು.  ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ತಾಲೂಕು ವೇದಿಕೆ ಅಧ್ಯಕ್ಷರಾದ ಸತ್ಯೇಂದ್ರ ಪೈ ಯವರು […]

ರಾಜಕೀಯ

ಜ. 9 – 12 : ದೆಹಲಿಯವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ 2026 ಗೆ ಮನು ಶೆಟ್ಟಿ ಇನ್ನಾ ಆಯ್ಕೆ (Jan. 9 – 12: Manu Shetty Inna selected for Delhi’s Developed India Young Leaders Dialogue 2026)

ಜ. 9 – 12 : ದೆಹಲಿಯವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ 2026 ಗೆ ಮನು ಶೆಟ್ಟಿ ಇನ್ನಾ ಆಯ್ಕೆ ಜ.  12ರಂದು  ಪ್ರಧಾನಿ ಮೋದಿ ತಮ್ಮ ಅನುಭವ, ಮಾರ್ಗದರ್ಶನ ಹಂಚಿಕೊಳ್ಳಲಿದ್ದಾರೆ.   (New Dhelhi)  ನವದೆಹಲಿ: ಜನವರಿ 9 ರಿಂದ 12 ರವರೆಗೆ ದೆಹಲಿಯ “ಭಾರತ ಮಂಟಪಂ”ನಲ್ಲಿ ನಡೆಯುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ 2026 ನಲ್ಲಿ ಭಾಗವಹಿಸಲು ಸತತ ದ್ವಿತೀಯ ಬಾರಿಗೆ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಉಡುಪಿ ಜಿಲ್ಲೆಯ ಕಾರ್ಕಳ […]

ರಾಜಕೀಯ

ಉಡುಪಿ : ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ-  ಕೆ. ಉದಯ ಕುಮಾರ್ ಶೆಟ್ಟಿ (Udupi: 11 years of service, administration and welfare of the poor Narendra Modi administration – K.)

ಉಡುಪಿ : ಸೇವೆ, ಆಡಳಿತ ಮತ್ತು ಬಡವರ ಕಲ್ಯಾಣದ ನರೇಂದ್ರ ಮೋದಿ ಆಡಳಿತಕ್ಕೆ ಸಾರ್ಥಕ 11 ವರ್ಷ-  ಕೆ. ಉದಯ ಕುಮಾರ್ ಶೆಟ್ಟಿ (Udupi) ಉಡುಪಿ: ದೇಶದಲ್ಲಿ ಒಂದು ಒಳ್ಳೆಯ ಸರಕಾರ ಆಡಳಿತದಲ್ಲಿದ್ದಾಗ ದೇಶ ಹೇಗೆ ಉತ್ತಮ ಪ್ರಗತಿಯೊಂದಿಗೆ ಸಾಧನೆಯ ಉತ್ತುಂಗಕ್ಕೇರಲು ಸಾಧ್ಯವಾಗುತ್ತದೆ ಎನ್ನುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವೇ ಸಾಕ್ಷಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ವಿಕಸಿತ ಭಾರತ ಅಭಿಯಾನದ ವಿಭಾಗ ಸಂಚಾಲಕ ಕೆ. ಉದಯಕುಮಾರ್ ಶೆಟ್ಟಿ ಹೇಳಿದರು.  ಅವರು ಕಡಿಯಾಳಿಯ […]

ರಾಜಕೀಯ

ಎ.6 ಬಿಜೆಪಿ ಸ್ಥಾಪನಾ ದಿನಾಚರಣೆ, ಎ.10 ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ(April 6 BJP Foundation Day Celebration, April 10 Janakrosha Yatra in Udupi)

ಎ.6 ಬಿಜೆಪಿ ಸ್ಥಾಪನಾ ದಿನಾಚರಣೆ, ಎ.10 ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ (Udupi) ಉಡುಪಿ: ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಎ.6ರಂದು ಜಿಲ್ಲೆಯ ಎಲ್ಲಾ 1,112 ಬೂತ್ ಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ ಎ. 10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.  ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ […]

social service ಜೀವನಶೈಲಿ

ದೆಹಲಿ: ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಇನ್ನ ಗ್ರಾಮದ ಮನು ಶೆಟ್ಟಿಗೆ ಆಹ್ವಾನ( Delhi: Manu Shetty from Inna Grama Panchayath, invited to Developed India Young Leaders Dialogue session)  

ದೆಹಲಿ: ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಇನ್ನ ಗ್ರಾಮದ ಮನು ಶೆಟ್ಟಿಗೆ ಆಹ್ವಾನ (Inna) ಇನ್ನ: ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ದೆಹಲಿಯ ಭಾರತ್ ಮಂಡಪಂ ನಲ್ಲಿ ನಡೆಯಲಿರುವ ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ಅಧಿವೇಶನದಲ್ಲಿ ಭಾಗವಹಿಸಲು ಕರ್ನಾಟಕದಿಂದ “ವಿಶೇಷ ಆಹ್ವಾನಿತ ಯೂತ್ ಐಕಾನ್” ಆಗಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಉದ್ಯಮಿ ಇನ್ನಾ ಉದಯ ಶೆಟ್ಟಿ  ಮತ್ತು ಜಿ. ಪಂ ಮಾಜಿ […]

ರಾಜಕೀಯ

ಬಿಜೆಪಿ ಕಾಪು ಮಂಡಲ ವಿಶೇಷ ಕಾರ್ಯಕಾರಣಿ ಸಭೆ     

ಬಿಜೆಪಿ ಕಾಪು ಮಂಡಲ ವಿಶೇಷ ಕಾರ್ಯಕಾರಣಿ ಸಭೆ      (Kaup) ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಇಂದು ವಿಶೇಷ ಕಾರ್ಯಕಾರಣಿ ಸಭೆ ನಡೆಯಿತು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ವಿಶೇಷ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಉಪಾಧ್ಯಕ್ಷ […]

eMedia Kannada  @2025. All Rights Reserved.