Tag: resign

ರಾಜಕೀಯ

ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಘಟನೆ ಖಂಡಿಸಿ ಪಕ್ಷ ತೊರೆದ ಬಿಜೆಪಿ ನಾಯಕ

ಮಧ್ಯಪ್ರದೇಶ; ಮಧ್ಯಪ್ರದೇಶದ ಬಿಜೆಪಿ ನಾಯಕನೊಬ್ಬ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಕಳೆದ ವಾರ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಈ ವಿಚಾರವಾಗಿ ಭಾನುವಾರ ಸ್ಥಳೀಯ ಶಾಸಕರ ವಿರುದ್ಧ ಬಿಜೆಪಿಯ ಸಿದ್ಧಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿವೇಕ್ ಕೋಲ್ ವಾಗ್ದಾಳಿ ನಡೆಸಿದ್ದರು. ಈ ಘಟನೆಯನ್ನು ಖಂಡಿಸಿ ವಿವೇಕ್ ಕೋಲ್ ಅವರು ಪಕ್ಷವನ್ನು ತೊರೆದಿದ್ದಾರೆ. ಬುಡಕಟ್ಟು ಯುವಕನೊಬ್ಬನ ಮೇಲೆ ಪ್ರವೇಶ ಶುಕ್ಲಾ ಎಂಬ ಬಿಜೆಪಿ ಮುಖಂಡ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುವ […]

ಕರಾವಳಿ

ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಶಾಫಿ ಸಅದಿ ರಾಜೀನಾಮೆ

ಬೆಂಗಳೂರು;ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಅವರುರಾಜೀನಾಮೆ ನೀಡಿದ್ದಾರೆ. ಶಾಫಿ ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರವು ಜು.5ರಂದು ಅಂಗೀಕರಿಸಿರುವುದಾಗಿ ತಿಳಿದುಬಂದಿದೆ. ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಶಾಫಿ ಸಅದಿ ಸಲ್ಲಿಸಿದ್ದ ರಾಜೀನಾಮೆಯನ್ನು ಜು.5ರಿಂದ ಕೂಡಲೇ ಜಾರಿಗೆ ಬರುವಂತೆ ಸರ್ಕಾರ ಅಂಗೀಕರಿಸಲಾಗಿದೆ ಎಂದು ತಿಳಿದು ಬಂದಿದೆ.

eMedia Kannada  @2025. All Rights Reserved.