ನಿಟ್ಟೆ ಶಿಕ್ಷಣ ಸಂಸ್ಥೆಯ ಸ್ಥಾಪಕ ವಿನಯ್ ಹೆಗ್ಡೆ ನಿಧನ (Vinay Hegde, founder of Nitte Educational Institute, passes away)
ನಿಟ್ಟೆ ಶಿಕ್ಷಣ ಸಂಸ್ಥೆಯ ಸ್ಥಾಪಕ ವಿನಯ್ ಹೆಗ್ಡೆ ನಿಧನ ಇಂದು ಮಂಗಳೂರಿನ ಕದ್ರಿಯ ಶಿವಭಾಗ್ ನಿವಾಸದಲ್ಲಿ ನಿಧನ (Mangaluru) ಮಂಗಳೂರು: ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಕೆ ಎಸ್ ಹೆಗ್ಡೆ ಹಾಸ್ಪಿಟಲ್ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ್ ಹೆಗ್ಡೆ (೮೬) ಇಂದು ಮಂಗಳೂರಿನ ಕದ್ರಿಯ ಶಿವಭಾಗ್ ನಿವಾಸದಲ್ಲಿ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ವಿನಯ್ ಹೆಗ್ಡೆ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ವಿನಯ್ ಹೆಗ್ಡೆ ಅವರು […]



