ಕುಂದಾಪುರ ; ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್ – ಚಾಲಕ ನಾಪತ್ತೆ (Kundapura : Jet ski boat capsized off Thrasi beach – Rider missing)
ಕುಂದಾಪುರ ; ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್ – ಚಾಲಕ ನಾಪತ್ತೆ (Kundapura) ಕುಂದಾಪುರ: ಪ್ರವಾಸಿಗರನ್ನು ಕರೆದೊಯ್ದಿದ್ದ ಜೆಟ್‌ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ಚಾಲಕ ನಾಪತ್ತೆಯಾದ ಘಟನೆ ಡಿ. 21 ರಂದು ಶನಿವಾರ ಸಂಜೆ ಇಲ್ಲಿನ ತ್ರಾಸಿ ಕಡಲ ಕಿನಾರೆಯಲ್ಲಿ ಸಂಭವಿಸಿದೆ. ನಾಪತ್ತೆಯಾದ ಚಾಲಕ ರವಿದಾಸ್ (45) ಎಂದು ಗುರುತಿಸಲಾಗಿದೆ. ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್‌ಸ್ಕೀ ಬೋಟ್‌ನಲ್ಲಿ […]