Tag: rice statement

ರಾಜಕೀಯ

ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿಮಾತ್ರ ಬರುತ್ತದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಐದು ಕೆಜಿ ಕೊಡುವುದಾಗಿ ಹೇಳುತ್ತಿದ್ದಾರೆ. ಅವರು ಮಾತಿಗೆ ತಪ್ಪುತ್ತಿದ್ದಾರೆ. ಎಷ್ಟಾದರೂ ಆಗಲಿ ನಾವು ಅಕ್ಕಿಯನ್ನೇ ಕೊಡುತ್ತೇವೆ ಅಂತ […]

eMedia Kannada  @2025. All Rights Reserved.