Tag: RISHABH SHETTY

ಅಪರಾಧ ಮನೋರಂಜನೆ

ಕಾಂತಾರ ಚಾಪ್ಟರ್ 1 ಚಿತ್ರದ ಚಿತ್ರೀಕರಣದಲ್ಲಿ ಜ್ಯೂನಿಯರ್ ಆರ್ಟಿಸ್ಟ್‌ಗಳಿಗೆ ಮೋಸ, ಆಕ್ರೋಶ (Junior artists cheated on the sets of Kantara Chapter 1, Outrage)

ಕಾಂತಾರ ಚಾಪ್ಟರ್ 1 ಚಿತ್ರದ ಚಿತ್ರೀಕರಣದಲ್ಲಿ ಜ್ಯೂನಿಯರ್ ಆರ್ಟಿಸ್ಟ್‌ಗಳಿಗೆ ಮೋಸ, ಆಕ್ರೋಶ (Udupi) ಉಡುಪಿ: ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಮುಂದಿನ ಅಗಸ್ಟ್ ತಿಂಗಳಿನಲ್ಲಿ ತೆರೆಗೆ ಬರಲು ಚಿತ್ರತಂಡ ಶೂಟಿಂಗ್ ಮುಗಿಸುವ ತರಾತುರಿಯಲ್ಲಿದ್ದಾರೆ. ಈ ನಡುವೆ ಕಾಂತಾರ ಚಿತ್ರದ ಸೆಟ್ ನಲ್ಲಿ ಶೂಟಿಂಗ್ ಮುಗಿಸಿ ಬಂದ ಜ್ಯೂನಿಯರ್ ಕಲಾವಿದರು ದಿಢೀರ್ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ನಮಗೆ ಸರಿಯಾಗಿ ಸಂಭಾವನೆ ಹಣ ಕೊಡದೇ ಅನ್ಯಾಯ ಮಾಡುತ್ತಿದ್ದಾರೆ, ಎಂದು ಕೆಲ ಜ್ಯೂನಿಯರ್ ಆರ್ಟಿಸ್ಟ್‌ಗಳು ಬೇಸರ […]

ಮನೋರಂಜನೆ ವಿಡಿಯೋ

 ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಾಲಯದ ಸನ್ನಿಧಿಯಲ್ಲಿ ಕಾಂತಾರ 2 ಚಿತ್ರದ ಮುಹೂರ್ತ ಕಾರ್ಯಕ್ರಮ ಸಂಪನ್ನ(At Kundapura Anegudde Shri Vinayaka Temple kantara film muhurtha held)

ಕುಂದಾಪುರದ ಆನೆಗುಡ್ಡೆ ಕುಂಭಾಶಿ  ಶ್ರೀ ವಿನಾಯಕ ದೇವಾಲಯದ ಸನ್ನಿಧಿಯಲ್ಲಿ ಕಾಂತಾರ 2 ಚಿತ್ರದ ಮುಹೂರ್ತ ಕಾರ್ಯಕ್ರಮ ಸಂಪನ್ನ (Kundapura) ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಾಲಯದ ಸನ್ನಿಧಿಯಲ್ಲಿ ಕಾಂತಾರ 2 ಚಿತ್ರದ ಮುಹೂರ್ತ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.   ಇದುವರೆಗೂ ಚಿತ್ರದ ಬಗ್ಗೆ ಯಾವುದೇ ಸುಳಿವು ನೀಡದ ತಂಡ, ಫಸ್ಟ್ ಗ್ಲಿಪ್ಸ್ ಮೂಲಕ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ. ಮುಂದಿನ ತಿಂಗಳಿನಿಂದ ಕಾಂತಾರ 2 ಚಿತ್ರೀಕರಣ ಆರಂಭವಾಗಲಿದ್ದು, ಮುಂದಿನ […]

eMedia Kannada  @2025. All Rights Reserved.