# Tags

  ಉದ್ಯಾವರ ಸೌಹಾರ್ದ ಸಮಿತಿಯಿಂದ 11 ಅಂಗನವಾಡಿಗಳಲ್ಲಿ ಕ್ರಿಸ್ಮಸ್ ಆಚರಣೆ Christmas Celebration in 11 Anganawadis by Udyavara Sauhardha Samithi)

ಉದ್ಯಾವರ ಸೌಹಾರ್ದ ಸಮಿತಿಯಿಂದ 11 ಅಂಗನವಾಡಿಗಳಲ್ಲಿ ಕ್ರಿಸ್ಮಸ್ ಆಚರಣೆ (Udyavara)  ಉದ್ಯಾವರ : ಉದ್ಯಾವರ ಸೌಹಾರ್ದ ಸಮಿತಿಯ ನೇತೃತ್ವದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ 11 ಅಂಗನವಾಡಿಗಳಲ್ಲಿರುವ ಮಕ್ಕಳಿಗೆ ಕ್ರಿಸ್ಮಸ್ ಸಿಹಿ ವಿತರಿಸಿ, ಕ್ರಿಸ್ಮಸ್ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಸ್ಥಳೀಯ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ವo. ಅನಿಲ್ ಡಿಸೋಜ ಮಾತನಾಡಿ, ‘ಕ್ರಿಸ್ಮಸ್ ಹಬ್ಬ ಶಾಂತಿ, ಸೌಹಾರ್ದತೆ ಮತ್ತು ಕ್ಷಮಿಸುವ ಹಬ್ಬ. ದೇವರು ತಮ್ಮ ಏಕ ಮಾತ್ರ ಪುತ್ರನನ್ನು ಜಗತ್ತಿನ […]