Tag: robbery

ಅಪರಾಧ

ಉದ್ಯಮಿಗೆ ಪಿಸ್ತೂಲ್ ತೋರಿಸಿ 50 ಲಕ್ಷ ರೂ. ದರೋಡೆ

ಉದ್ಯಮಿಗೆ ಪಿಸ್ತೂಲ್ ತೋರಿಸಿ 50 ಲಕ್ಷ ರೂ. ದರೋಡೆ  ಚಿತ್ರದುರ್ಗ: ಹೋಟೆಲ್ ಉದ್ಯಮಿಯೊಬ್ಬರ ಮಗ ಹಾಗೂ ಅಳಿಯನನ್ನು ಒತ್ತೆಯಾಳಾಗಿಟ್ಟುಕೊಂಡು ಪಿಸ್ತೂಲ್ ಮತ್ತು ಮಾರಕಾಸ್ತ್ರ ತೋರಿಸಿ 50 ಲಕ್ಷ ರೂ. ದೋಚಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಬ್ಯಾಂಕ್ ಕಾಲೋನಿಯ ಉದ್ಯಮಿ ನಜೀರ್ ಅಹಮ್ಮದ್ ಎಂಬವರ ಮನೆಗೆ ಮೂವರು ದರೋಡೆಕೋರರು ನುಗ್ಗಿದ್ದಾರೆ. ನಜೀರ್ ಅವರ ಮಗ ಸಮೀರ್ ಹಾಗೂ ಅಳಿಯ ಶಹನಾಜ್ ಅವರಿಗೆ ಪಿಸ್ತೂಲ್ ತೋರಿಸಿ ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಬಳಿಕ 50 ಲಕ್ಷ ರೂ. ನಗದು, 120 ಗ್ರಾಂ ಚಿನ್ನ […]

eMedia Kannada  @2025. All Rights Reserved.