Tag: rohith kumar kateelu

ಕ್ರೀಡೆ

ಗೃಹರಕ್ಷಕ ದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನೆ (Inauguration of Home Guards West Zone Level Professional Games)

ಗೃಹರಕ್ಷಕ ದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನೆ (Udupi) ಉಡುಪಿ, ಡಿಸೆಂಬರ್ 16 : ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಸೋಮವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಬಲೂನು ಹಾರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ, ಕ್ರೀಡೆಯಿಂದ ಭಾಂದವ್ಯ ವೃದ್ಧಿಸುತ್ತದೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಗೆಲುವಿಗಿಂತ ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆಯು ಅತಿ […]

ಕ್ರೀಡೆ

 ಉಡುಪಿ: ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾಟ: ಉಡುಪಿ ವಿನ್ನರ್ಸ್‌, ಕಾರ್ಕಳ ರನ್ನರ್ಸ್‌ (Udupi: District Level Journalist Volleyball Tournament: Udupi Winners, Karkala Runners)

ಉಡುಪಿ: ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾಟ: ಉಡುಪಿ ವಿನ್ನರ್ಸ್‌, ಕಾರ್ಕಳ ರನ್ನರ್ಸ್‌   (Karkala) ಕಾರ್ಕಳ : ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಅಂಗವಾಗಿ ಕಾರ್ಕಳ ಕುಕ್ಕುಂದೂರು ಗಣಿತ ನಗರ ಜ್ಞಾನಸುಧಾ ಕಾಲೇಜು ಮೈದಾನದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ಉಡುಪಿ ಜಿಲ್ಲಾ ಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ತಂಡ ಪ್ರಥಮ ಹಾಗೂ ಕಾರ್ಕಳ ತಂಡವು ದ್ವಿತೀಯ ಪ್ರಶಸ್ತಿ ಗೆದ್ದುಕೊಂಡಿತು. ವೈಯಕ್ತಿಕ ಪ್ರಶಸ್ತಿಯನ್ನು ಉಡುಪಿ ತಂಡದ […]

eMedia Kannada  @2025. All Rights Reserved.