ಅಪರಾಧ
breaking news ತೆಲಂಗಾಣದ ಶಾಸಕರ ಕಾರಿನ ಟಯರ್ ಸ್ಪೋಟ; ಶಾಸಕ ಅಪಾಯದಿಂದ ಪಾರು
ತೆಲಂಗಾಣದ ಶಾಸಕರ ಕಾರಿನ ಟಯರ್ ಸ್ಪೋಟ; ಶಾಸಕ ಅಪಾಯದಿಂದ ಪಾರು ಕಾರ್ಕಳ: ಮಂಗಳೂರಿನಿಂದ ಶೃಂಗೇರಿ ಶ್ರೀ ಕ್ಷೇತ್ರಕ್ಕೆ ತೆರಳುತ್ತಿದ್ದ ತೆಲಂಗಾಣದ ಶಾಸಕರಾದ ಪಂಜುಗುಳ ರೋಹಿತ ರೆಡ್ಡಿ ಪ್ರಯಾಣಿಸುತ್ತಿದ್ದ ಜೀಪೊಂದು ಟಯರ್ ಸ್ಪೋಟಗೊಂಡು ಅಪಘಾತಕ್ಕೊಳಗಾದ ಘಟನೆ ಮಿಯ್ಯಾರು ಸೇತುವೆ ಬಳಿಯ ಮುಡಾರು- ನಲ್ಲೂರು ಕ್ರಾಸ್ ಬಳಿ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಜೀಪಿನ ಟಯರ್ ಏಕಾಏಕಿ ಸ್ಟೋಟಗೊಂಡಿದ್ದು, ಚಾಲಕನ ಸಮಯ ಪ್ರಜ್ಣೆ ಯಿಂದಾಗಿ ವಾಹನದಲ್ಲಿ ಇದ್ದ ಶಾಸಕರಿಗೆ ಯಾವುದೇ ತರದಲ್ಲಿ ಗಾಯಗಳು ಸಂಭವಿಸಲಿಲ್ಲ. ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ […]

