ಸಂಘ, ಸಂಸ್ಥೆಗಳು
ಕುಂದಾಪುರ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ₹4.69 ಕೋಟಿ ನಿವ್ವಳ ಲಾಭ (Kundapur Rosary Credit Co-operative Society has a net profit of ₹4.69 crore.)
ಕುಂದಾಪುರ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ₹4.69 ಕೋಟಿ ನಿವ್ವಳ ಲಾಭ ಸದಸ್ಯರಿಗೆ ಶೇ.22ರಷ್ಟು ಡಿವಿಡೆಂಡ್ ಘೋಷಣೆ; ₹218.55 ಕೋಟಿ ಠೇವಣಿ, ₹174.82 ಕೋಟಿ ಸಾಲ (Kundapura) ಕುಂದಾಪುರ: ಕುಂದಾಪುರ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ 2025–26ನೇ ಸಾಲಿನ 35ನೇ ವಾರ್ಷಿಕ ಸಾಮಾನ್ಯ ಸಭೆಯು ಕುಂದಾಪುರದ ಸಹನಾ ಕನ್ವೆನ್ಷನ್ ಸೆಂಟರ್‌ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜೋನ್ಸನ್ ಡಿ’ಅಲ್ಮೇಡಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಮಾರು 2,500 ಮಂದಿ ಸದಸ್ಯರು ಭಾಗವಹಿಸಿದ್ದು, ಗಣನೀಯ ಸಂಖ್ಯೆಯಲ್ಲಿ ಸದಸ್ಯರ […]

