Tag: roopa varkadi

ಮನೋರಂಜನೆ

ಫೆ.21 : ಬಹುನಿರೀಕ್ಷಿತ “ಮೀರಾ” ಚಲನಚಿತ್ರ ತೆರೆಗೆ (Feb. 21: “Meera” hits the screens)

ಫೆ.21 : ಬಹುನಿರೀಕ್ಷಿತ “ಮೀರಾ” ಚಲನಚಿತ್ರ ತೆರೆಗೆ (Mangaluru) ಮಂಗಳೂರು: ಅಸ್ತ್ರ ಪ್ರೊಡಕ್ಷನ್‌ನ ಬ್ಯಾನರ್ ನಲ್ಲಿ ಲಂಚು ಲಾಲ್ ಕೆ.ಎಸ್. ನಿರ್ಮಿಸಿರುವ, ಅಶ್ವಥ್ ನಿರ್ದೇಶನದ ‘ಮೀರಾ’ ಚಲನಚಿತ್ರ ಫೆಬ್ರವರಿ 21ರಂದು ದೇಶಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಲಂಚುಲಾಲ್ ಕೆ.ಎಸ್. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಈ ಚಿತ್ರವನ್ನು ಲಂಚುಲಾಲ್ ಕೆ.ಎಸ್. ನಿರ್ಮಿಸಿದ್ದು ಅಶ್ವಥ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ.  ಈ ಚಿತ್ರ ತುಳು ಚಿತ್ರರಂಗದಲ್ಲಿ ಮಹತ್ವದ ಮೈಲಿಗಲ್ಲು ಆಗಲಿದೆ. ಈ ಚಿತ್ರ ತುಳು ಸಿನಿಮಾ […]

ಮನೋರಂಜನೆ

“ಪಿಲಿಪಂಜ” ತುಳು ಸಿನಿಮಾಕ್ಕೆ ಕಟೀಲು ದೇಗುಲದಲ್ಲಿ ಮುಹೂರ್ತ (“Pilipanja” Tulu Movie has a muhoortha in Kateelu Temple)

“ಪಿಲಿಪಂಜ” ತುಳು ಸಿನಿಮಾಕ್ಕೆ ಕಟೀಲು ದೇಗುಲದಲ್ಲಿ ಮುಹೂರ್ತ (Mangaluru) ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್‌ನಡಿ  ತಯಾರಾಗಲಿರುವ “ಪಿಲಿಪಂಜ” ಚಲನಚಿತ್ರಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಅನಂತ ಪದ್ಮನಾಭ ಆಸ್ರಣ್ಣಆಶೀರ್ವಚನದ ಮೂಲಕ ನಡೆಯಿತು.   ತುಳುರಂಗ ಭೂಮಿ ಹಾಗೂ ಚಲನಚಿತ್ರದ ನಿರ್ದೇಶಕ, ನಿರ್ಮಾಪಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಕ್ಯಾಮೆರಾ ಚಾಲನೆ ನೆರವೇರಿಸಿದರು.   ಉಮಾನಾಥ ಪೂಜಾರಿ ಚಿತ್ರಕ್ಕೆ ಕ್ಲಾಪ್ ಮಾಡಿದರು. ಚಿತ್ರದ ನಿರ್ಮಾಪಕ ಪ್ರತೀಕ್ ಪೂಜಾರಿ, ನಿರ್ದೇಶಕ […]

ಮನೋರಂಜನೆ

  ಅಕ್ಟೋಬರ್ 2ರಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನಲ್ಲಿ “ಗಲಾಟೆ ಸಂಸಾರ” ಧಾರಾವಾಹಿಯ ಶೀರ್ಷಿಕೆ ಹಾಡು ಬಿಡುಗಡೆ (‘Galate Samsara’ Serial Title Song released at Thokuru Sri Subrahmanya Sports Club on 2nd Oct.)

  ಅಕ್ಟೋಬರ್ 2ರಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನಲ್ಲಿ “ಗಲಾಟೆ ಸಂಸಾರ” ಧಾರಾವಾಹಿಯ ಶೀರ್ಷಿಕೆ ಹಾಡು ಬಿಡುಗಡೆ  (Moolki) ಮೂಲ್ಕಿ : ಶ್ರೀ ಗುರುನಮನ ಸಂತೃಪ್ತಿ ಸಿನಿಮಾ ನಿರ್ಮಾಣ ಸಂಸ್ಥೆಯಿಂದ ನಿರ್ಮಿಸಿರುವ ಬಹು ನಿರೀಕ್ಷಿತ “ಗಲಾಟೆ ಸಂಸಾರ” ಕನ್ನಡ ಧಾರಾವಾಹಿಯ ಶೀರ್ಷಿಕೆ ಹಾಡನ್ನು ಅಕ್ಟೋಬರ್ 2ರಂದು ಸಂಜೆ 4ಕ್ಕೆ ಹಳೆಯಂಗಡಿ ಬಳಿಯ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಅನಾವರಣಗೊಳ್ಳಲಿದೆ. ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿರುವ ಹಳೆಯಂಗಡಿಯ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಪ್ರಾಯೋಜಕತ್ವದಲ್ಲಿ […]

ಮನೋರಂಜನೆ

ಸೆ.10 : ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ (Sep. 10 : “Middle class family” Tulu movie song release at Udupi Kalpana Cinema)

ಸೆ.10 : ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾದ ಹಾಡು ಬಿಡುಗಡೆ (Mangaluru) ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ  ಆನಂದ ಕುಂಪಲ ರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ವೀಡಿಯೋ ಹಾಡು ಸೆಪ್ಟಂಬರ್ 10 ರ ಮಂಗಳವಾರ ಸಂಜೆ 4 ಗಂಟೆಗೆ ಉಡುಪಿಯ ಕಲ್ಪನಾ ಚಿತ್ರ ಮಂದಿರದಲ್ಲಿ   ವಿಜೃಂಭಣೆಯಿಂದ […]

ಮನೋರಂಜನೆ

 ಮಂಗಳೂರು: “ಕಲ್ಜಿಗ’ ಚಿತ್ರದ ಟ್ರೇಲರ್ ಬಿಡುಗಡೆ (Mangaluru; “kaljiga” Trialer released)

ಮಂಗಳೂರು: “ಕಲ್ಜಿಗ’ ಚಿತ್ರದ ಟ್ರೇಲರ್ ಬಿಡುಗಡೆ   ಸೆ.13 ರಂದು ಸಿನಿಮಾ ತೆರೆಗೆ (Mangaluru) ಮಂಗಳೂರು: ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ ́ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಶೀರ್ಷಿಕೆಯಲ್ಲಿಯೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟ್ರೇಲರ್  ಭಾರತ್ ಮಾಲ್ ನ ಭಾರತ್ ಸಿನಿಮಾಸ್‌ನಲ್ಲಿ    ಅನಾವಣಗೊಂಡಿದೆ. ಚಿತ್ರತಂಡ, ನಾನಾ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಕಲ್ಜಿಗದ ಟ್ರೇಲರ್  ಬಿಡುಗಡೆಗೊಂಡಿದೆ.     ಹಿಮಾನಿ […]

eMedia Kannada  @2025. All Rights Reserved.