ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ (Muhurtha fo Tulu Cinema “Jai”, Directed by Roopesh Shetty)
ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ ಒಂದೇ ಹಂತದಲ್ಲಿ ಚಿತ್ರೀಕರಣ : ರೂಪೇಶ್ ಶೆಟ್ಟಿ (Mangaluru) ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು. ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ತಾರಾನಾಥ ಶೆಟ್ಟಿ ಬೋಳಾರ್, ಮಂಜುನಾಥ ಅತ್ತಾವರ, ಬಾಳ ಜಗನ್ನಾಥ ಶೆಟ್ಟಿ, ನವೀನ್ ಶೆಟ್ಟಿ […]






