Tag: roshan shetty

health

ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Yoga is the secret to my health: Minister Lakshmi Hebbalkar)

ಯೋಗವೇ ನನ್ನ ಆರೋಗ್ಯದ ಗುಟ್ಟು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿಯಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭದಲ್ಲಿ ಹೇಳಿಕೆ (Udupi) ಉಡುಪಿ: ಇಡೀ‌ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ.  ಪ್ರತಿಯೊಬ್ಬರೂ  ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ 11ನೇ […]

social service ವಿಡಿಯೋ

ಮಣಿಪುರ ಕುಂತಳನಗರದಲ್ಲಿ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ ಉದ್ಯೋಗ ಮೇಳದ ಸಮಾರೋಪ (Concluding Job fair sponsored by MRG Group at Kuntala Nagara, Manipura)

ಮಣಿಪುರ ಕುಂತಳನಗರದಲ್ಲಿ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ ಉದ್ಯೋಗ ಮೇಳದ ಸಮಾರೋಪ ಉದ್ಯೋಗಾಕಾಂಕ್ಷಿಗಳ ಬಾಳಿಗೆ ಬೆಳಕಾಗುತ್ತಿದೆ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ : ಮಾಜಿ ಶಾಸಕ ಲಾಲಾಜಿ ಆರ್‌ ಮೆಂಡನ್ (Manipura, Kuntala Nagara) ಮಣಿಪುರ – ಕುಂತಳನಗರ, ನ.17: ‌ ಮಣಿಪುರ ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಆಯೋಜನೆಯ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ ಉಚಿತ 3ನೇ ಬೃಹತ್ ಉದ್ಯೋಗ ಮೇಳದ ಸಮಾರೋಪ […]

ರಾಜಕೀಯ

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ – 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್ (Udupi; Anti party Activity – Notice of disciplinary action 4 BJP office bearers)

ಪಕ್ಷ ವಿರೋಧಿ ಚಟುವಟಿಕೆ : 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್ (Udupi) ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯ ಜೊತೆ ಗುರುತಿಸಿಕೊಂಡು ಅವರಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ  […]

eMedia Kannada  @2025. All Rights Reserved.