Mansoon
ಉದ್ಯಾವರ: ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮ ‘ರೈತ ಮಿತ್ರ’ (Udyavara ; A program to encourage Farmers in agriculture land “Raitha Mithra”)
ಉದ್ಯಾವರ: ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮ ‘ರೈತ ಮಿತ್ರ’ (Udupi) ಉಡುಪಿ – ಉದ್ಯಾವರ: ಗಾಳಿ, ಮಳೆ ಲೆಕ್ಕಿಸದೆ ಕೃಷಿ ಭೂಮಿಯಲ್ಲಿ ದುಡಿಯುತ್ತಿರುವ ರೈತರು ಮತ್ತು ಕೃಷಿಕರನ್ನು ಗುರುತಿಸಿ, ರೋಟರಿ ಕ್ಲಬ್ ಉದ್ಯಾವರದ ಸದಸ್ಯರು ಗದ್ದೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸುವ ‘ರೈತ ಮಿತ್ರ’ ವಿಶಿಷ್ಟ ಕಾರ್ಯಕ್ರಮ ಉದ್ಯಾವರದಲ್ಲಿ ನಡೆಯಿತು. ‘ರೈತ ಮಿತ್ರ’ ಹೆಸರಿನ ಕಾರ್ಯಕ್ರಮದ ಮೂಲಕ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷರಾದ ರೋ. ಪ್ರಸಾದ್ ಶೆಟ್ಟಿ ರವರ ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, […]

