Tag: rotarary club manipala town

ಸಂಘ, ಸಂಸ್ಥೆಗಳು ಸಾಂಸ್ಕೃತಿಕ ಸ್ಪರ್ಧೆ

 ರೋಟರಿ ಸಾಂಸ್ಕೃತಿಕ ಸ್ಪರ್ಧೆ ‘ರಂಗ್ ತರಂಗ್ 2026’ (Rotary Cultural Competition ‘Rang Tarang 2026’)

ರೋಟರಿ ಸಾಂಸ್ಕೃತಿಕ ಸ್ಪರ್ಧೆ ‘ರಂಗ್ ತರಂಗ್ 2026’   ರೋಟರಿ ಉಡುಪಿ, ರೋಟರಿ ಮಣಿಪಾಲ್ ಟೌನ್’ಗೆ ಜಂಟಿ ಜೋನಲ್ ಚಾಂಪಿಯನ್ಸ್ ಪ್ರಶಸ್ತಿ. (Manipala) ಮಣಿಪಾಲ:  ಡಾ.ಟಿ.ಎಂ.ಎ ಪೈ ಸಭಾಭವನ ಮಾಹೆ ಮಣಿಪಾಲದಲ್ಲಿ ಭಾನುವಾರ ಜರಗಿದ ರೋಟರಿ ಜಿಲ್ಲೆ 3182ರ ವಲಯ 4ರ ಸಾಂಸ್ಕೃತಿಕ ಸ್ಪರ್ಧೆ “ರಂಗ್ ತರಂಗ್”2026-27ರಲ್ಲಿ  ರೋಟರಿ ಉಡುಪಿ ಮತ್ತು ರೋಟರಿ ಕ್ಲಬ್ ಮಣಿಪಾಲ ಟೌನ್ ತಂಡಗಳು ಜಂಟಿಯಾಗಿ ಜೋನಲ್ ಚಾಂಪಿಯನ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿದೆ   ಗಾಯನ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ರೊ. ಪ್ರಕಾಶ್ ಕಾಮತ್ ಪ್ರಥಮ, […]

eMedia Kannada  @2025. All Rights Reserved.