Tag: rotary club

ಕರಾವಳಿ

ಪಡುಬಿದ್ರಿಯಲ್ಲಿ ಉಚಿತ ನೇತ್ರ ತಪಾಸಣೆ , ದಂತ ಚಿಕಿತ್ಸೆ,  ವ್ಯೆದ್ಯಕೀಯ ತಪಾಸಣಾ ‌ಶಿಬಿರ”

ಪಡುಬಿದ್ರಿಯ ಆತ್ಮ ಶಕ್ತಿ ವಿವಿದ್ದೋದೇಶ ಸಹಕಾರಿ ಸಂಘದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಪಡುಬಿದ್ರಿ ರೋಟರಿ ಕ್ಲಬ್ ಸಹಯೋಗದೊಂದಿಗೆ ಪಡುಬಿದ್ರಿ ಬೋರ್ಡ್ ಶಾಲೆಯಲ್ಲಿ  “ಉಚಿತ ನೇತ್ರ ತಪಾಸಣೆ , ದಂತ ಚಿಕಿತ್ಸೆ ಮತ್ತು ಸಾಮಾನ್ಯ ವ್ಯೆದ್ಯಕೀಯ ತಪಾಸಣಾ ಶಿಬಿರ ಗುರುವಆರ ನೆರವೇರಿತು. ಶಿಬಿರವನ್ನು ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿ  ಅಧ್ಯಕ್ಷ   ವೈ ಸುಧೀರ್ ಕುಮಾರ್ ಉದ್ಘಾಠಿಸಿದರು. ಅವರು ಈ ಸಂದರ್ಭ ಮಾತನಾಡಿ, ಸಹಕಾರಿ ಸಂಸ್ಥೆಗಳು ಕೇವಲ  ಲಾಭದ ದೃಷ್ಟಿಯನ್ನುಹೊಂದದೆ ಜೊತೆಗೆ  ಜನರ ಅರೋಗ್ಯ ದೃಷ್ಟಿಯಿಂದ  ಉಚಿತವಾಗಿ ಸಾರ್ವಜನಿಕರಿಗೆ   ವ್ಯೆದಕೀಯ […]

ವ್ಯವಹಾರ

ರೋಟರಿ ಕ್ಲಬ್ ಶಿರ್ವ 2023-2024 ರ ನೂತನ ಅಧ್ಯಕ್ಷರಾಗಿ ಫಾರೂಕ್ ಚಂದ್ರನಗರ ಆಯ್ಕೆ

ರೋಟರಿ ಕ್ಲಬ್ ಶಿರ್ವ 2023-2024 ರ ನೂತನ ಅಧ್ಯಕ್ಷರಾಗಿ ಖ್ಯಾತ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ. ಫಾರೂಕ್ ಚಂದ್ರನಗರ ಸಮಾಜ ಸೇವೆಯಲ್ಲಿ ಹತ್ತಾರು ಸಾಮಾಜಿಕ ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ತನ್ನದೆ ಆದ ಛಾಪು ಮೂಡಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ರಾಜ್ಯ ಮಟ್ಟದ ಹಾಗೂ ರಾಷ್ಟ್ರಿಯ ಮಟ್ಟದ ಪ್ರಶಸ್ತಿ ಪಡೆದಿದ್ದರು.

eMedia Kannada  @2025. All Rights Reserved.