ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಉಡುಪಿ ಕೃಷ್ಣಮಠ ಭೇಟಿ (RSS Sarasanghachalak Mohan Bhagavth Udupi Sri Krishna Matt)
ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಉಡುಪಿ ಕೃಷ್ಣಮಠ ಭೇಟಿ “ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ” ಪ್ರದಾನ (Udupi) ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಮೋಚ್ಚ ವರಿಷ್ಠ, ಸರಸಂಘಚಾಲಕ ಡಾ. ಮೋಹನ್ ಭಾಗವತ್ ಭಾನುವಾರ ರಾತ್ರಿ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಗೀತಾಮಂದಿರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಸನಾತನ ಧರ್ಮ ಸಂರಕ್ಷಣೆಯ ಕಾರ್ಯದಲ್ಲಿ ನೀಡಿದ ಮಹೋನ್ನತ ಸೇವೆಯನ್ನು ಪರಿಗಣಿಸಿ “ಹಿಂದು ಸಾಮ್ರಾಟ್” ಎಂಬ ಬಿರುದು ಹಾಗೂ […]