Tag: RUDSED BRAHMAVARA

ಸಂಘ, ಸಂಸ್ಥೆಗಳು ಸಹಾಯ ಹಸ್ತ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಅದಮಾರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ  ಪ್ರೇರಣಾ ಕಾರ್ಯಕ್ರಮ (Shri Kshetra Dharmasthala Rural Development Project: Self-employment motivation program in the Adamaru operational area.)

 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆ : ಅದಮಾರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ  ಪ್ರೇರಣಾ ಕಾರ್ಯಕ್ರಮ  ಸ್ವ ಉದ್ಯೋಗದ ಬಗ್ಗೆ ಮಾಹಿತಿ ನೀಡಿದ ಬ್ರಹ್ಮಾವರ ರುಡ್‌ ಸೆಟ್ ಸಂಸ್ಥೆಯ ಉಪನ್ಯಾಸಕ ಸಂತೋಷ್ (Adamaru) ಅದಮಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಾಪು ತಾಲೂಕು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಪಡುಬಿದ್ರಿ ವಲಯದ ಅದಮಾರು ಕಾರ್ಯಕ್ಷೇತ್ರದಲ್ಲಿ ಸ್ವಉದ್ಯೋಗ  ಪ್ರೇರಣಾ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಬ್ರಹ್ಮಾವರ ರುಡ್‌ ಸೆಟ್ ಸಂಸ್ಥೆಯ ಉಪನ್ಯಾಸಕ ಸಂತೋಷರವರು ಭಾಗವಹಿಸಿ ಮನೆಯಲ್ಲಿ […]

eMedia Kannada  @2025. All Rights Reserved.