ಕ್ರೀಡೆ
ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ (Kapu taluk level pre-graduation section throwball tournament started)
ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟ (Sirva) ಶಿರ್ವ: ಶಾಲಾ ಶಿಕ್ಷಣ ಇಲಾಖೆ ಮತ್ತು ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಶುಕ್ರವಾರ ಇನ್ನಂಜೆಯಲ್ಲಿ ನಡೆಯಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ತ್ರೋಬಾಲ್ ಪಂದ್ಯಾಟ ಉದ್ಘಾಟಿಸಿದರು. […]

