Tag: sachin poojary

ಕರಾವಳಿ

ಯುವವಾಹಿನಿ ಕಾಪು ಘಟಕದ ಆಶ್ರಯದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ

ಯುವವಾಹಿನಿ ಕಾಪು ಘಟಕದ ಆಶ್ರಯದಲ್ಲಿ ಕುಟುಂಬ ಸಮ್ಮಿಲನ ಕಾರ್ಯಕ್ರಮ ಕಾಪು : ಯುವವಾಹಿನಿ ಕಾಪು ಘಟಕದ ಆಶ್ರಯದಲ್ಲಿ ಆಟಿಡೊಂಜಿ ದಿನ, ಕುಟುಂಬ ಸಮ್ಮಿಲನ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಭಾನುವಾರ ರಾತ್ರಿ ಕಾಪು ಲೈಟ್ ಹೌಸ್ ರೆಸಾಟ್೯ನಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ  ರಾಜೇಶ್ ಬಿ ಮಾತನಾಡಿ,, ಯುವವಾಹಿನಿ ಸಂಸ್ಥೆ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯವಿರಿಸಿಕೊಂಡು ಹಲವಾರು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡಿದೆ. ಮುಂದಿನ ದಿನಗಳಲ್ಲಿಯು ಸಂಸ್ಥೆಯ ಚಟುವಟಿಕೆಗಳು ನಿರಂತರವಾಗಿರುತ್ತದೆ […]

eMedia Kannada  @2025. All Rights Reserved.