ಕಾಪು : ಸಮಾನ ಮನಸ್ಕ ತಂಡದಿಂದ ಬೃಹತ್ ರಕ್ತದಾನ ಶಿಬಿರ (Kaup: Massive blood donation camp by like-minded team)
ಕಾಪು : ಸಮಾನ ಮನಸ್ಕ ತಂಡದಿಂದ ಬೃಹತ್ ರಕ್ತದಾನ ಶಿಬಿರ ಒಂದು ಯುನಿಟ್ ರಕ್ತ 3 ಜನರ ಜೀವ ಉಳಿಸಬಲ್ಲದು : ಡಾ. ವೀಣಾ (Kaup) ಕಾಪು : ಕಾಪು ಜೇಸಿಐ ಭವನದಲ್ಲಿ ಜೇಸಿಐ ಕಾಪು, ಯುವವಾಹಿನಿ ಕಾಪು, ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯ, ರಕ್ಷಣಾಪುರ ಬೀದಿಬದಿ ವ್ಯಾಪಾರಸ್ಥರ ಸಂಘ ಕಾಪು, ಯಾರ್ಡ್ ಫ್ರೆಂಡ್ಸ್ ಉಳಿಯಾರಗೋಳಿ ಹಾಗೂ ಕಲ್ಯ ಜವನೆರ್ ಜಂಟಿ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ನೇತೃತ್ವದಲ್ಲಿ ಸ್ವಯಂ ಪ್ರೇರಿತ ಬೃಹತ್ […]








