ಕಾರ್ಕಳ ; ಸುಮೇಧ ಫ್ಯಾಶನ್‌ನ ಸಾಧನ ಅಶ್ರಿತ್ ಅವರಿಗೆ ಜೀವಮಾನದ ಸಾಧನ ಪ್ರಶಸ್ತಿ (Karkala : Life time award to Sadhana Ashrith of Sumedha Fashion)
ಕಾರ್ಕಳ ; ಸುಮೇಧ ಫ್ಯಾಶನ್‌ನ ಸಾಧನ ಅಶ್ರಿತ್ ಅವರಿಗೆ ಜೀವಮಾನದ ಸಾಧನ ಪ್ರಶಸ್ತಿ (Karakala) ಕಾರ್ಕಳ : ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್ ರವರಿಗೆ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿಯ ಜೀವಮಾನದ ಸಾಧನ ಪ್ರಶಸ್ತಿ ಲಭಿಸಿದೆ ಬೆಂಗಳೂರಿನಲ್ಲಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ವತಿಯಿಂದ ನಡೆದ ಸಮಾರಂಭದಲ್ಲಿ ಕಾರ್ಕಳದ ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಮಾಲಕಿ ಸಾಧನ ಅಶ್ರಿತ್ ರವರಿಗೆ ಶೈಕ್ಷಣಿಕ, ಸಾಮಾಜಿಕ, ವಸ್ತ್ರವಿನ್ಯಾಸ ಕ್ಷೇತ್ರದಲ್ಲಿನ ತನ್ನ ವೈಯಕ್ತಿಕ ಹಾಗೂ ಮಹಿಳಾ ಸ್ವಾವಲಂಬಿ ಸಾಧನೆಗಾಗಿ ಏಷ್ಯಾ […]


