ಧಾರ್ಮಿಕ
ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರಿಂದ ಪಾಮ್ ಸಂಡೆ ಆಚರಣೆ (Palm Sunday celebration by Christians across Udupi district)
ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರಿಂದ ಪಾಮ್ ಸಂಡೆ ಆಚರಣೆ (Udupi) ಉಡುಪಿ : ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಕುಂದಾಪುರ ತಾಲೂಕಿನ ಬಸ್ರೂರು ಸಂತ ಫಿಲಿಪ್ ನೆರಿ ಚರ್ಚಿನಲ್ಲಿ ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿ ಗರಿಗಳನ್ನು ಆಶೀರ್ವದಿಸಿ, ಬಲಿಪೂಜೆಯಲ್ಲಿ ಸಂದೇಶ ನೀಡಿದರು. ಈ ವೇಳೆ ಚರ್ಚ್‌ನ […]

