Tag: sakshath UK

ಕ್ರೀಡೆ

ಕಾಪು: 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ಸಮಾರೋಪ (Kaup: 9th Karnataka State School Chess Championship concludes)

ಕಾಪು: 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ಸಮಾರೋಪ ವಿವಿಧ ಜಿಲ್ಲೆಗಳಿಂದ ಒಟ್ಟು 390 ಚೆಸ್‌ ಆಟಗಾರರ ಉಪಸ್ಥಿತಿ (Kaup) ಕಾಪು: ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು,  ಅಫಿಲಿಯೆನ್ಸ್ ಟೆಕ್ನಾಲಜಿ ಮಂಗಳೂರು ಹಾಗೂ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು ಆಶ್ರಯದಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ ಶಿಪ್ ಸಮಾರೋಪ ಸಮಾರಂಭವು ಕಾಪು ಶ್ರೀ ಹಳೇ ಮಾರಿಯಮ್ಮ ಸಭಾಭವನದಲ್ಲಿ ಭಾನುವಾರ ಸಂಜೆ ಜರುಗಿತು.  ವಿವಿಧ ಜಿಲ್ಲೆಗಳಿಂದ […]

ಕ್ರೀಡೆ

ಕಾಪು: 9 ನೇ ಕರ್ನಾಟಕ ರಾಜ್ಯ ಸ್ಕೂಲ್ಸ್ ಚೆಸ್ ಚಾಂಪಿಯನ್‌ ಶಿಪ್  2026 ಉದ್ಘಾಟನೆ (Kaup: 9th Karnataka State Schools Chess Championship 2026 inaugurated)

ಕಾಪು: 9 ನೇ ಕರ್ನಾಟಕ ರಾಜ್ಯ ಸ್ಕೂಲ್ಸ್ ಚೆಸ್ ಚಾಂಪಿಯನ್‌ ಶಿಪ್ 2026 ಉದ್ಘಾಟನೆ ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಭವನದಲ್ಲಿ ನಡೆದ ಚೆಸ್ ಟೂರ್ನಿ (Kaup) ಕಾಪು: ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು, ಶ್ರೀ ನಾರಾಯಣ ಗುರು ಸ್ಪೋರ್ಟ್ಸ್ ಮತ್ತು ಎಜುಕೇಷನ್ ಟ್ರಸ್ಟ್ ಕಾಪು ಇದರ ಅಂಗಸಂಸ್ಥೆಯ ಆಯೋಜನೆಯಲ್ಲಿ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು ಹಾಗೂ ಅಫಿಲಿಯನ್ಸ್ ಟೆಕ್ನಾಲಜಿ, […]

ಕ್ರೀಡೆ

ಜೂನ್ 26: ಕಾಪುವಿನಲ್ಲಿ ಮುಕ್ತ ಹಾಗೂ ಮಕ್ಕಳ ರಾಪಿಡ್ ಚೆಸ್ ಸ್ಪರ್ಧೆ (June 26: Open and children’s rapid chess competition in Kapu)

ಜೂನ್ 26: ಕಾಪುವಿನಲ್ಲಿ ಮುಕ್ತ ಹಾಗೂ ಮಕ್ಕಳ ರಾಪಿಡ್ ಚೆಸ್ ಸ್ಪರ್ಧೆ ಕಾಪುವಿನ ಶ್ರೀ ಹಳೇ ಮಾರಿಯಮ್ಮ ಸಭಾಭವನದಲ್ಲಿ ನಡೆಯಲಿರುವ ಚೆಸ್‌ ಸ್ಪರ್ಧೆ (Kaup) ಕಾಪು: ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ವತಿಯಿಂದ 29 ನೇ ಶ್ರೀ ನಾರಾಯಣ ಗುರು ಟ್ರೋಫಿ ಚೆಸ್ ಸ್ಪರ್ಧೆ ಕಾಪುವಿನ ಶ್ರೀ ಹಳೇ ಮಾರಿಯಮ್ಮ ಸಭಾಭವನದಲ್ಲಿ ಜೂನ್ 26 ರಂದು ಜರುಗಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಸಾಕ್ಷಾತ್‌ ಯುಕೆ ಹೇಳಿದ್ದಾರೆ. ಅವರು ಮಂಗಳವಾರ ಕಾಪು ಪತ್ರಿಕಾಭವನದಲ್ಲಿ ನಡೆದ […]

ಕ್ರೀಡೆ

ಕಾಪು ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ವತಿಯಿಂದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ (Open chess competition for invitational students organized by Kaup Sri Narayana Guru School of Chess)

 ಕಾಪು ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ವತಿಯಿಂದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಸ್ಪರ್ಧೆ (Kaup) ಕಾಪು: ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್, ಕಾಪು ಇವರ ವತಿಯಿಂದ ಆಯೋಜಿಸಲಾದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯು ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಯಶಸ್ವಿಯಾಗಿ ನಡೆಯಿತು.   ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ನಾರಾಯಣ ಗುರು ಸ್ಪೋರ್ಟ್ಸ್ & ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಉಮಾನಾಥ […]

ಶಾಲಾ ಕಾಲೇಜು

ಕಾಪು : ಶ್ರೀ ನಾರಾಯಣ ಗುರು ನೂತನ ಕೋಚಿಂಗ್ ಸೆಂಟರ್ ಉದ್ಘಾಟನೆ (Kaup: Sri Narayana Guru’s new coaching center inaugurated)

ಕಾಪು : ಶ್ರೀ ನಾರಾಯಣ ಗುರು ನೂತನ ಕೋಚಿಂಗ್ ಸೆಂಟರ್ ಉದ್ಘಾಟನೆ ಹೊಸ ಮಾರಿಗುಡಿ ಬಳಿಯ ಹೀರಾ ಕಾಂಪ್ಲೆಕ್ಸ್ ನಲ್ಲಿ ಪ್ರಾರಂಭಗೊಂಡ ಸಂಸ್ಥೆ (Kaup)ಕಾಪು: ಶ್ರೀ ನಾರಾಯಣ ಗುರು ಕೋಚಿಂಗ್ ಸೆಂಟರ್ ಹೀರಾ ಕಾಂಪ್ಲೆಕ್ಸ್ ಹೊಸ ಮಾರಿಗುಡಿ ಬಳಿ ಉದ್ಘಾಟನೆಗೊಂಡಿತು. ಕೋಚಿಂಗ್ ಸೆಂಟರ್ ನ್ನು ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿದರು. ಅವರು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಶಾಲಾ ಶಿಕ್ಷಣ ಅಷ್ಟೇ ಸಾಲುವುದಿಲ್ಲ. ಪ್ರತಿಯೊಬ್ಬ ಮಗುವಿಗೂ ವೈಯಕ್ತಿಕ ಗಮನ ಮತ್ತು ಕಠಿಣ ವಿಷಯಗಳನ್ನು […]

ಕ್ರೀಡೆ

ಕಾಪು: ಅಂತರ್‌ ರಾಜ್ಯ 28ನೇ ಎಸ್‌ಎನ್‌ಜಿ ಟ್ರೋಫಿ ಓಪನ್ ಚೆಸ್ ಸ್ಪರ್ಧೆ (Kaup: Inter-state 28th SNG Trophy Open Chess Competition)

ಕಾಪು: ಅಂತರ್‌ ರಾಜ್ಯ 28ನೇ ಎಸ್‌ಎನ್‌ಜಿ ಟ್ರೋಫಿ ಓಪನ್ ಚೆಸ್ ಸ್ಪರ್ಧೆ ಕಾಪು ಶ್ರೀ ಹಳೆ ಮರಿಯಮ್ಮ ಸಭಾ ಭವನದಲ್ಲಿ ನಡೆದ ಸ್ಪರ್ಧೆ  (Kaup) ಕಾಪು: ಶ್ರೀ ನಾರಾಯಣ ಗುರು ಶಾಲಾ ಆಫ್ ಚೆಸ್, ಕಾಪು ಸಂಸ್ಥೆಯು ಮಂಗಳೂರಿ‌ನ ಅಫಿಲಿಯನ್ಸ್ ಟೆಕ್ನಾಲಜೀಸ್ ಅವರ ಸಹಯೋಗದಲ್ಲಿ ಕಾಪು ಶ್ರೀ ಹಳೆ ಮರಿಯಮ್ಮ ಸಭಾ ಭವನದಲ್ಲಿ 28ನೇ ಎಸ್‌ಎನ್‌ಜಿ ಟ್ರೋಫಿ ಓಪನ್ ಚೆಸ್ ಟೂರ್ನಮೆಂಟ್ ಅನ್ನು ಯಶಸ್ವಿಯಾಗಿ ಆಯೋಜಿಸಿತು.   ಟೂರ್ನಮೆಂಟ್‌ನಲ್ಲಿ ಲಕ್ಷಿತ್ ಬಿ. ಸಾಲಿಯಾನ್ ಅವರು 6 ಸುತ್ತುಗಳಲ್ಲಿ […]

ಶಾಲಾ ಕಾಲೇಜು ಸ್ಪರ್ಧೆ

ರ‍್ಯಾಂಕ್ ಮಾನದಂಡವಲ್ಲ, ಶಿಕ್ಷಣದೊಂದಿಗೆ ವರ್ತನೆ, ಶಿಸ್ತು ಮುಖ್ಯ : ನ್ಯಾಯವಾದಿ ಉಮೇಶ್ ಶೆಟ್ಟಿ (Rank is not the criterion, attitude and discipline along with education are important: Lawyer Umesh Shetty)

ರ‍್ಯಾಂಕ್ ಮಾನದಂಡವಲ್ಲ, ಶಿಕ್ಷಣದೊಂದಿಗೆ ವರ್ತನೆ, ಶಿಸ್ತು ಮುಖ್ಯ : ನ್ಯಾಯವಾದಿ ಉಮೇಶ್ ಶೆಟ್ಟಿ  ಕಾಪು ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾ ಮಟ್ಟದ ಛದ್ಮವೇಷ ಸ್ಪರ್ಧೆ  (Kaup) ಕಾಪು : ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಸಹಕಾರಿ. ರ‍್ಯಾಂಕ್ ಮಾನದಂಡವಲ್ಲ. ಶಿಕ್ಷಣದೊಂದಿಗೆ ವರ್ತನೆ, ಶಿಸ್ತು ಮುಖ್ಯ ಎಂದು ನ್ಯಾಯವಾದಿ ಉಮೇಶ್ ಶೆಟ್ಟಿ ಕಳತ್ತೂರು ಹೇಳಿದರು.   ಅವರು ಕಾಪು ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯ 33ನೇ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯೋತ್ಸವ ಕಾರ್ಯಕ್ರಮದ ಅಂಗವಾಗಿ […]

ಶಾಲಾ ಕಾಲೇಜು ಸ್ಪರ್ಧೆ

ಡಿ. 20 : ಕಾಪು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಆಯೋಜನೆಯಲ್ಲಿ ಜಿಲ್ಲಾ ಮಟ್ಟದ ಛದ್ಮವೇಷ ಸ್ಪರ್ಧೆ (Dec. 20: District level disguise competition organized by Kaup Vidyaniketan Public School)

ಡಿ. 20 : ಕಾಪು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಆಯೋಜನೆಯಲ್ಲಿ ಜಿಲ್ಲಾ ಮಟ್ಟದ ಛದ್ಮವೇಷ ಸ್ಪರ್ಧೆ   (Kaup) ಕಾಪು: ಕಾಪು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಆಯೋಜನೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಛದ್ಮವೇಷ ಸ್ಪರ್ಧೆ “ವಿದ್ಯಾ ಕಾಸ್ಟ್ಯೂಮ್ ಗಾಳ 2025” ಡಿ. 20 ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಶಾಲಾ ಆವರಣದಲ್ಲಿ ಜರುಗಲಿದೆ.    ಸ್ಪರ್ಧೆಗೆ  2 ನಿಮಿಷ ಕಾಲಾವಕಾಶವಿರುತ್ತದೆ. ಒಟ್ಟು 3 ವಿಭಾಗದಲ್ಲಿ ಸ್ಪರ್ಧೆ ಜರಗಲಿದೆ. 1 ರಿಂದ 3 ನೇ ತರಗತಿ, 4 […]

ಕ್ರೀಡೆ

ಜೂ. 29 ಮತ್ತು 30 ರಂದು ಕಾಪುವಿನಲ್ಲಿ ರಾಷ್ಟ್ರ ಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ (Jr. National level open Fday Rated Rapid Chess Compitition at Kaup on 29th & 30th)

ಜೂ. 29 ಮತ್ತು 30 ರಂದು ಕಾಪುವಿನಲ್ಲಿ ರಾಷ್ಟ್ರ ಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ   (Kaup) ಕಾಪು: ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಉಡುಪಿ ಇವರ ವತಿಯಿಂದ ಜೂ. 29 ಮತ್ತು 30 ರಂದು ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಭವನದಲ್ಲಿ ಕಾಪುವಿನ ಪ್ರಪ್ರಥಮ ರಾಷ್ಟ್ರ ಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ ಸಾಕ್ಷಾತ್ ಯು.ಕೆ. ತಿಳಿಸಿದರು. […]

eMedia Kannada  @2025. All Rights Reserved.