# Tags

ಸೌಲಭ್ಯಗಳನ್ನು ಸರ್ಕಾರ ಕಲ್ಪಿಸುವವರೆಗೂ ಪೊಲೀಸರು ತೃತೀಯಲಿಂಗಿಗಳ ವಿರುದ್ಧ ಕ್ರಮಕೈಗೊಳ್ಳಬಾರದು~  ಮಂಜಮ್ಮ ಜೋಗತಿ

ಉಡುಪಿ: ತೃತೀಯ ಲಿಂಗಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅಗತ್ಯ. ಸೂಕ್ತ ಅವಕಾಶಗಳು ಸಿಗದಿದ್ದರೆ ಅವರ ಪ್ರತ್ಯೇಕತೆ ಹೀಗೆ ಮುಂದುವರಿಯುತ್ತದೆ. ಈ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸುವವರೆಗೂ ಪೊಲೀಸರು ತೃತೀಯ ಲಿಂಗಿಗಳ ವಿರುದ್ಧ ಕ್ರಮಕೈಗೊಳ್ಳಬಾರದು ಎಂದು ಪದ್ಮಶ್ರೀ ಪುರಸ್ಕೃತೆ  ಅಭಿಪ್ರಾಯಪಟ್ಟಿದ್ದಾರೆ. ಸೋಮವಾರ ಅಜ್ಜರಕಾಡಿನ ಜಿಲ್ಲಾ ಗ್ರಂಥಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ, ಜಿಲ್ಲಾ ಗ್ರಂಥಾಲಯ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಆಶ್ರಯದಲ್ಲಿ ನಡೆದ ಸಂವಾದದಲ್ಲಿ ಅವರು ಮಾತನಾಡಿದರು. ತೃತೀಯ ಲಿಂಗಿಗಳು ಅನಿವಾರ್ಯ ಪರಿಸ್ಥಿತಿಯಲ್ಲಿ ಬೇಡುವ ಕಾಯಕ […]