# Tags

 ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಚಾಮರಾಜನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಚಾಮರಾಜನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಚಾಮರಾಜನಗರ ಸೆ 26: ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ.   ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದರು.  ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಜೀವನ […]