ಶಾಲಾ ಕಾಲೇಜು
ಸಂಸ್ಕೃತದ ಅಧ್ಯಯನ ನಮ್ಮ ಆದ್ಯ ಕರ್ತವ್ಯ – ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು (Studying Sanskrit is our primary duty – Paryaya Sri Vedavardhana Tirtha Swamiji)
ಸಂಸ್ಕೃತದ ಅಧ್ಯಯನ ನಮ್ಮ ಆದ್ಯ ಕರ್ತವ್ಯ – ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಇಹಲೋಕ ಮತ್ತು ಪರಲೋಕ ಎರಡಕ್ಕೂ ಸಂಸ್ಕೃತದಿಂದ ಉಪಯೋಗ : ವಿದ್ಯಾಸಾಗರ ತೀರ್ಥ ಶ್ರೀಪಾದರು (Udupi) ಉಡುಪಿ: ಎಸ್.ಎಮ್.ಎಸ್.ಪಿ. ಸಂಸ್ಕೃತ ಕಾಲೇಜಿನ 122ನೇ ವರ್ಧಂತ್ಯುತ್ಸವ ಮತ್ತು ಸಂಸ್ಕೃತೋತ್ಸವ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪರ್ಯಾಯ ಶೀರೂರು ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ‘ಸಂಸ್ಕೃತದ ಅಧ್ಯಯನ ನಮ್ಮ ಆದ್ಯ ಕರ್ತವ್ಯ. ಕೇವಲ ಪ್ರಮಾಣಪತ್ರವನ್ನು ಪಡೆಯುವ ದೃಷ್ಟಿಯಿಂದ ಅಧ್ಯಯನ ಮಾಡಬಾರದು. […]

