ಕರಾವಳಿ
ಕುಂದಾಪುರ ಬಂಟರ ಸಂಘದ “ಆಸರೆ” ಹಾಗು ‘ನವಚೇತನ’ ಪೋತ್ಸಾಹಧನ ಸಮಿತಿಯ ಸಂಚಾಲಕರಾಗಿ ಶ್ರೀ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆ
ಕುಂದಾಪುರ ಬಂಟರ ಸಂಘದ “ಆಸರೆ” ಹಾಗು ‘ನವಚೇತನ’ ಪೋತ್ಸಾಹಧನ ಸಮಿತಿಯ ಸಂಚಾಲಕರಾಗಿ ಶ್ರೀ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆ ಪ್ರತಿಷ್ಠಿತ ಯುವ ಬಂಟರ ಸಂಘ ಕುಂದಾಪುರ ಇದರ “ಆಸರೆ” ಹಾಗು ‘ನವಚೇತನ’ ಪೋತ್ಸಾಹಧನ ಸಮಿತಿಯ ಸಂಚಾಲಕರಾಗಿ ಶ್ರೀ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆ. ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನಡೆಯುವ 2023-24ನೇ ಸಾಲಿನ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುವ ‘ಆಸರೆ’ ಪೋತ್ಸಾಹಧನ ಹಾಗು ವಿಕಲಚೇತನ ವಿದ್ಯಾರ್ಥಿಗಳಿಗೆ ನೀಡಲಾಗುವ […]

