ದ.ಕ ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾದ ಡಾ.ನಿತ್ಯಾನಂದ ಭಕ್ತ ಇವರಿಗೆ ಅಭಿನಂದನಾ ಕಾರ್ಯಕ್ರಮ
ದ.ಕ ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತರಾದ ಡಾ.ನಿತ್ಯಾನಂದ ಭಕ್ತ ಇವರಿಗೆ ಅಭಿನಂದನಾ ಕಾರ್ಯಕ್ರಮ ಹೈನುಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಅಗತ್ಯ – ಕಿಶನ್ ಹೆಗ್ಡೆ ಕೊಳ್ಕೆಬೈಲ್ ಕೋಟ: ಹೈನುಗಾರಿಕಾ ಕ್ಷೇತ್ರದಲ್ಲಿ ಒಂದಿಷ್ಟು ಬದಲಾಣೆ ತರಬೇಕಾದ ಅವಶ್ಯಕತೆ ಇದೆ ಎಂದು ಶಿರಿಯಾರ ಮೆಕ್ಕೆಕಟ್ಟೆ ಶ್ರೀ ನಂದಿಕೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಹೇಳಿದರು̤ ಕೋಟ ಸಿ ಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಸಾಸ್ತಾನ ಶಿಬಿರ ಕಛೇರಿ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ […]



