# Tags

ಡಿ. 28 – 29 ಪಡುಬಿದ್ರಿ ಉದಯಾದ್ರಿ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ಆವರಣದಲ್ಲಿ ಕೃಷಿ ಮೇಳ (Dec 28 – 29 Agriculture fare at Padubidri Udayadri Balaganapathi Temple premises)

ಡಿ. 28 – 29 ಪಡುಬಿದ್ರಿ ಉದಯಾದ್ರಿ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನದ ಆವರಣದಲ್ಲಿ ಕೃಷಿ ಮೇಳ (Padubidri) ಪಡುಬಿದ್ರಿ : ಉದಯಾದ್ರಿ ಬಾಲಗಣಪತಿ ಪ್ರಸನ್ನ ಪಾರ್ವತಿ ದೇವಸ್ಥಾನ ಹಾಗೂ ನಿತ್ಯಾನಂದ ಆಗ್ರೋ ಲಿಮಿಟೆಡ್ ಕೊಲ್ನಾಡ್, ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಡಿ. 28 ಹಾಗೂ 29ರಂದು ದ್ವಿತೀಯ ಬಾರಿಗೆ ಪಡುಬಿದ್ರಿ ಉದಯಾದ್ರಿ ಬಾಲಗಣಪತಿ ಪ್ರಸನ್ನ ದೇವಸ್ಥಾನದ ಆವರಣದಲ್ಲಿ ಬೆಳಿಗ್ಗೆ ಗಂಟೆ 9ರಿಂದ ರಾತ್ರಿ 9ರವರೆಗೆ ಕೃಷಿ ಮೇಳ ಜರಗಲಿದೆ ಎಂದು ನಿತ್ಯಾನಂದ ಆಗ್ರೋ ಲಿಮಿಟೆಡ್ ಇದರ […]