ಪ್ರಚಲಿತ
ದುರಾಸೆಯೇ ಭ್ರಷ್ಟಾಚಾರದ ಮೂಲ: ನ್ಯಾ| ಸಂತೋಷ್ ಹೆಗ್ಡೆ
ದುರಾಸೆಯೇ ಭ್ರಷ್ಟಾಚಾರದ ಮೂಲ: ನ್ಯಾ| ಸಂತೋಷ್ ಹೆಗ್ಡೆ ಬಂಟ್ವಾಳ : ದುರಾಸೆಯೇ ಭ್ರಷ್ಟಾಚಾರದ ಮೂಲವಾಗಿದ್ದು, ದುರಾಸೆಗೆ ಯಾವುದೇ ಔಷಧಿ ಇಲ್ಲ ಎಂದು ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದರು. ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ ಹಾಗೂ ತುಂಬೆ ಪದವಿಪೂರ್ವ ಕಾಲೇಜು ಇದರ ಆಶ್ರಯದಲ್ಲಿ ಸೋಮವಾರ ಕಾಲೇಜು ಸಭಾಂಗಣದಲ್ಲಿ “ಭ್ರಷ್ಟಾಚಾರ ಮುಕ್ತ ಸಮಾಜ, ಯುವ ಜನತೆಯ ಪಾತ್ರ” ಎಂಬ ವಿಷಯದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶ್ರೀಮಂತಿಕೆ, ಅಧಿಕಾರವನ್ನು ಪೂಜಿಸುವ ಈಗಿನ ಸಮಾಜದಲ್ಲಿ ಪ್ರಾಮಾಣಿಕತೆಗೆ ಬೆಲೆ ಇಲ್ಲದಂತಾಗಿದೆ. ಕ್ರಿಮಿನಲ್ […]

