Tag: santosh padubidri

ಮನೋರಂಜನೆ ಸಂಘ, ಸಂಸ್ಥೆಗಳು

ತುಳುನಾಡ ಕಲಾವಿದರು ಪಡುಬಿದ್ರಿ ಇದರ ರಜತ ಸಂಭ್ರಮ (Tulunad artists celebrate Padubidri)

ತುಳುನಾಡ ಕಲಾವಿದರು ಪಡುಬಿದ್ರಿ ಇದರ ರಜತ ಸಂಭ್ರಮ ಮೇ 9, ಶನಿವಾರ : ಪಡುಬಿದ್ರಿ ಶ್ರೀ ದೇವಳದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ “ರಸಸಂಜೆ”, “ನೃತ್ಯ ವೈಭವ” (Padubidri) ಪಡುಬಿದ್ರಿ : ತುಳುನಾಡ ಕಲಾವಿದರು ಪಡುಬಿದ್ರಿ ಇದರ ರಜತ ಸಂಭ್ರಮದ ಪ್ರಯುಕ್ತ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 9, ಶನಿವಾರ ರಾತ್ರಿ 8 ಗಂಟೆಗೆ ದೇವಳದ ವಠಾರದಲ್ಲಿ ‘ತಾಳ-ತರಂಗ-2026 ಸಂಗೀತ ರಸಸಂಜೆ, ‘ನೃತ್ಯ ವೈಭವ’ ಕಾರ್ಯಕ್ರಮ ಜರಗಲಿದೆ ಎಂದು […]

ಮನೋರಂಜನೆ

ಪಡುಬಿದ್ರಿ ರೋಟರಿ ಕ್ಲಬ್ ಅತಿಥ್ಯದಲ್ಲಿ ವಲಯ – 5ರ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ (Zone-5 Zone Level Cultural Competition hosted by Padubidri Rotary Club)

ಪಡುಬಿದ್ರಿ ರೋಟರಿ ಕ್ಲಬ್ ಅತಿಥ್ಯದಲ್ಲಿ ವಲಯ – 5ರ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಸ್ಪರ್ಧೆ ಉದ್ಘಾಟಿಸಿದ ಪಡುಬಿದ್ರಿ ಸಹಕಾರಿ  ಸೊಸೈಟಿ ಅಧ್ಯಕ್ಷ ವೈ‌. ಸುಧೀರ್ ಕುಮಾರ್  (Padubidri) ಪಡುಬಿದ್ರಿ :  ಪಡುಬಿದ್ರಿ ರೋಟರಿ ಕ್ಲಬ್ ಅತಿಥ್ಯದಲ್ಲಿ ವಲಯ -5 ರ ವತಿಯಿಂದ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಪಡುಬಿದ್ರಿಯ ಸುಜಾತ ಆಡಿಟೋರಿಯಂನಲ್ಲಿ ನಡೆಯಿತು.    ಕಾರ್ಯಕ್ರಮವನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ‌. ಸುಧೀರ್ ಕುಮಾರ್  ಉದ್ಘಾಟಿಸಿದರು.    ಅವರು ಮಾತನಾಡಿ, ಸದಾ ಸಾಮಾಜಿಕ […]

health help ಸಂಘ, ಸಂಸ್ಥೆಗಳು

ಪಡುಬಿದ್ರಿ : ಕಡಲ್ ಫಿಶ್ ಸ್ಪೋರ್ಟ್ಸ್ ಅಕಾಡೆಮಿ, ಚಾರಿಟೇಬಲ್ ಟ್ರಸ್ಟ್  ವೈದ್ಯಕೀಯ ಚಿಕಿತ್ಸೆಗೆ ನೆರವು (Padubidri: Kadal Fish Sports Academy, Charitable Trust provide assistance for medical treatment)

ಪಡುಬಿದ್ರಿ : ಕಡಲ್ ಫಿಶ್ ಸ್ಪೋರ್ಟ್ಸ್ ಅಕಾಡೆಮಿ, ಚಾರಿಟೇಬಲ್ ಟ್ರಸ್ಟ್  ವೈದ್ಯಕೀಯ ಚಿಕಿತ್ಸೆಗೆ ನೆರವು (Padubidri) ಪಡುಬಿದ್ರಿ : ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಪಲಿಮಾರು ಪಟ್ಟಿಗೇರಿ ನಿವಾಸಿ ಗಣೇಶ್ ಪೂಜಾರಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಕಡಲ್ ಫಿಶ್ ಸ್ಪೋರ್ಟ್ಸ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಸಹಾಯಧನವನ್ನು ಹಸ್ತಾಂತರಿಸಲಾಯಿತು.  ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ  ಚೇತನ್ ಪಡುಬಿದ್ರಿ, ತುಳುನಾಡ ಕಲಾವಿದರು(ರಿ) ಪಡುಬಿದ್ರಿ ಅಧ್ಯಕ್ಷರಾದ ಸಂತೋಷ್ ಪಡುಬಿದ್ರಿ , ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷರಾದ […]

ಫ್ಯಾಷನ್ ಮನೋರಂಜನೆ ಸಂಘ, ಸಂಸ್ಥೆಗಳು

ಸುಶ್ಮಿ ಮೆಲೋಡಿಯಸ್ ಪಡುಬಿದ್ರಿ ಆಯೋಜನೆಯಲ್ಲಿ ಜುಲೈ 27 ದ.ಕ, ಉಡುಪಿ ಜಿಲ್ಲಾ ಮಟ್ಟದ ಕೊರೋಕೆ ಗಾಯನ ಸ್ಪರ್ಧೆ (Udupi district level koroke singing competition on July 27 under Sushmi Melodious Padubidri programme)

ಸುಶ್ಮಿ ಮೆಲೋಡಿಯಸ್ ಪಡುಬಿದ್ರಿ ಆಯೋಜನೆಯಲ್ಲಿ ಜುಲೈ 27 ದ.ಕ, ಉಡುಪಿ ಜಿಲ್ಲಾ ಮಟ್ಟದ ಕೊರೋಕೆ ಗಾಯನ ಸ್ಪರ್ಧೆ (Kaup) ಕಾಪು : ಗ್ರಾಮೀಣ ಪ್ರದೇಶದ ಉದಯೋನ್ಮುಖ ಸಂಗೀತ ಪ್ರತಿಭೆಗಳಿಗೆ ವೇದಿಕೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಸುಶ್ಮಿ ಮೆಲೋಡಿಯಸ್ ಪಡುಬಿದ್ರಿ ಇದರ ವತಿಯಿಂದ ಜುಲೈ 27 ರಂದು ದ.ಕ ಮತ್ತು ಉಡುಪಿ ಜಿಲ್ಲಾ ಮಟ್ಟದ ಕೊರೋಕೆ ಗಾಯನ ಸ್ಪರ್ಧೆ ಪಡುಬಿದ್ರಿ ಸುಜಾತಾ ಆಡಿಟೋರಿಯಂ ನಲ್ಲಿ ಜರಗಲಿದೆ ಎಂದು ಪಡುಬಿದ್ರಿ ಸುಶ್ಮಿ ಮೆಲೋಡಿಯಸ್‌ ಆಡಳಿತ ನಿರ್ದೇಶಕರಾದ ಸುಶ್ಮಿತಾ ಎರ್ಮಾಳ್ ಹೇಳಿದರು.  ಅವರು […]

ಪ್ರಚಲಿತ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ವಿದ್ಯಾರ್ಜನೆಗೆ ಸಹಾಯ ಮಾಡುವುದು ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ: ಅಶೋಕ್ ಸಾಲ್ಯಾನ್ (Helping children with their education is like laying the foundation for a secure future: Ashok Salyan)

ವಿದ್ಯಾರ್ಜನೆಗೆ ಸಹಾಯ ಮಾಡುವುದು ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ: ಅಶೋಕ್ ಸಾಲ್ಯಾನ್ (Padubidri) ಪಡುಬಿದ್ರಿ: ಜು :06 : “ಬಡತನ ಮತ್ತು ಹಣದ ಕೊರತೆಯ ಕಾರಣದಿಂದಾಗಿ ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ವಿದ್ಯೆ ಲಭಿಸಬೇಕು. ವಿದ್ಯಾರ್ಜನೆಗೆ ಸಹಾಯ ಮಾಡುವುದರಿಂದ ದೇಶದ ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ” ಎಂದು ಪಡುಬಿದ್ರಿ ಕಾಡಿಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಅಶೋಕ್ ಸಾಲ್ಯಾನ್ ಹೇಳಿದರು.  ಅವರು ಕಾಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಆವರಣದಲ್ಲಿ ಭಾನುವಾರ ಕಾಡಿಪಟ್ಣ ಮೊಗವೀರ […]

ಸಂಘ, ಸಂಸ್ಥೆಗಳು

ಪಡುಬಿದ್ರಿ : ತುಳುನಾಡ ಕಲಾವಿದರು ವತಿಯಿಂದ 24ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮ (Padubidri: 24th annual cultural program by Tulunad artists)

 ಪಡುಬಿದ್ರಿ : ತುಳುನಾಡ ಕಲಾವಿದರು ವತಿಯಿಂದ 24ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮ  (Padubidri) ಪಡುಬಿದ್ರಿ : ಪಡುಬಿದ್ರಿ  ತುಳುನಾಡ ಕಲಾವಿದರು ಇದರ ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ 24ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಲ್ಲಟೆ ಶ್ರೀ ಧರ್ಮ ಜಾರಂದಯಾ ಸೇವಾ ಸಮಿತಿಯ ಅಧ್ಯಕ್ಷ ಸಂತೋಷ್  ಕುಮಾರ್ ಶೆಟ್ಟಿ  ಉದ್ಘಾಟಿಸಿದರು.   “ಕಲೆ ಹಾಗು ನಾಟಕವು ಕಲಿಯುವವರಿಗೆ ಅವರ ಸೃಜನಶೀಲತೆ ಸುಧಾರಿಸಲು ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಅವರ ಆತ್ಮ ವಿಶ್ವಾಸವನ್ನು ಸುಧಾರಿಸುತ್ತದೆ. ದೃಷ್ಟಿಗೋಚರ […]

competition

ಪಡುಬಿದ್ರಿಯಲ್ಲಿ ಉಭಯ ಜಿಲ್ಲಾ ಗೂಡುದೀಪ ಸ್ಪರ್ಧೆ, ನೌಕಾದಳದ ನಿವೃತ್ತ ಅಧಿಕಾರಿಗೆ ಸನ್ಮಾನ (Udupi – DK Candel light Competition in Padubidri, Honors Retired Neval officer)

 ಪಡುಬಿದ್ರಿಯಲ್ಲಿ ಉಭಯ ಜಿಲ್ಲಾ ಗೂಡುದೀಪ ಸ್ಪರ್ಧೆ, ನೌಕಾದಳದ ನಿವೃತ್ತ ಅಧಿಕಾರಿಗೆ ಸನ್ಮಾನ (Padubidri) ಪಡುಬಿದ್ರಿ, ಅ. 28: ಪಡುಬಿದ್ರಿಯ ರಾಗ್ ರಂಗ್ ಕಲ್ಚರಲ್ ಹಾಗೂ ಸೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಪಡುಬಿದ್ರಿಯ ಕೆಪಿಎಸ್ ಶಾಲಾ ಮೈದಾನದಲ್ಲಿ ದ. ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಸಾಂಪ್ರದಾಯಿಕ ಹಾಗೂ ಆಧುನಿಕ ಗೂಡುದೀಪ ಸ್ಪರ್ಧೆ ಭಾನುವಾರ ಸಂಜೆ ನಡೆಯಿತು.  ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ ಡಿ. ಆರ್. ರಾಜುರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಪಡುಬಿದ್ರಿಯ ರಾಗ್ ರಂಗ್ […]

ಸಂಘ, ಸಂಸ್ಥೆಗಳು

ಅ. 27: ರಾಗ್ ರಂಗ್ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ  ಆಯೋಜನೆಯಲ್ಲಿ ಉಭಯ ಜಿಲ್ಲಾ ಮಟ್ಟದ “ಗೂಡುದೀಪ ಸ್ಪರ್ಧೆ” (Oct 27 : Udupi -DK Dist. “Goodu Deepa” Compitition Organized by Raag rang Cultural & Sports Club Padubidri)

ಅ. 27: ರಾಗ್ ರಂಗ್ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ  ಆಯೋಜನೆಯಲ್ಲಿ ಉಭಯ ಜಿಲ್ಲಾ ಮಟ್ಟದ “ಗೂಡುದೀಪ ಸ್ಪರ್ಧೆ“ (Padubidri) ಪಡುಬಿದ್ರಿ: ದೀಪಾವಳಿ ಹಬ್ಬದ ಅಂಗವಾಗಿ ರಾಗ್ ರಂಗ್ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ  ವತಿಯಿಂದ ಉಭಯ ಜಿಲ್ಲಾ ಮಟ್ಟದ “ಗೂಡುದೀಪ ಸ್ಪರ್ಧೆ”ಯನ್ನು ಪಡುಬಿದ್ರಿ ಬೋರ್ಡ್‌ ಶಾಲಾ ಮೈದಾನದಲ್ಲಿ ಅ. 27 ಭಾನುವಾರ ಸಂಜೆ 6:00 ಗಂಟೆಗೆ ಆಯೋಜಿಸಲಾಗಿದೆ ಎಂದು ಪಡುಬಿದ್ರಿ ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ವಿಶ್ವಾಸ್ ವಿ. […]

ಮನೋರಂಜನೆ

ಪಡುಬಿದ್ರಿ ಭಾರತ್ ಸಿನಿಮಾದಲ್ಲಿ  “ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ” ಕನ್ನಡ ವಿಡಿಯೋ ಅಲ್ಬಮ್ ಸಾಂಗ್ ಬಿಡುಗಡೆ (‘Sri Bappanadu Durgeya Mahime’ Vedeo Song release at Bharath Cinema Padubidri)

ಪಡುಬಿದ್ರಿ ಭಾರತ್ ಸಿನಿಮಾದಲ್ಲಿ “ ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ” ಕನ್ನಡ ವಿಡಿಯೋ ಅಲ್ಬಮ್ ಸಾಂಗ್ ಬಿಡುಗಡೆ (Padubidri) ಪಡುಬಿದ್ರಿ : ಪಡುಬಿದ್ರಿ ಭಾರತ್ ಸಿನಿಮಾದಲ್ಲಿ “ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ” ಕನ್ನಡ ವಿಡಿಯೋ ಅಲ್ಬಮ್ ಸಾಂಗ್‌ನ ಪ್ರದರ್ಶನವನ್ನು ಮಾಜಿ. ತಾ.ಪಂ‌. ಸದಸ್ಯ ನವೀನಚಂದ್ರ ಜೆ ಶೆಟ್ಟಿ ‌ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಪುರಾತನ ದೇವಸ್ಥಾನದ ಹಿನ್ನೆಲೆಯನ್ನು ಇಂದಿನ  ಜನತೆಗೆ ತಿಳಿಯ ಪಡಿಸುವ  ಕಾರ್ಯಗಳು ನಡೆಯಬೇಕಿದೆ. ಇಂದಿನ  ಯುವ ಜನತೆ  ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸುವ ಕಾರ್ಯ […]

competition

  ಪಡುಬಿದ್ರಿ ರೋಟರಿ ಕ್ಲಬ್ ಗೆ 2023-24 ರ ಸಾಲಿನ ಕಾರ್ಯಕ್ರಮಕ್ಕೆ 11 ಜಿಲ್ಲಾ ಪ್ರಶಸ್ತಿಗಳು  (Padubidri Rotary Club got year 2023-24 for 11 awards)

  ಪಡುಬಿದ್ರಿ ರೋಟರಿ ಕ್ಲಬ್ ಗೆ 2023-24 ರ ಸಾಲಿನ ಕಾರ್ಯಕ್ರಮಕ್ಕೆ 11 ಜಿಲ್ಲಾ ಪ್ರಶಸ್ತಿಗಳು (Shimogga) ಶಿವಮೊಗ್ಗ :  ಶಿವಮೊಗ್ಗದ ಕೂಸ್ಮ ಕ್ಲಬ್ ಸಭಾಂಗಣದಲ್ಲಿ ನಡೆದ‌ 2023-24 ರ ಸಾಲಿನ  ಪ್ರಗತಿ ಜಿಲ್ಲಾ ಅರ್ವಾಡ್ ನೈಟ್ ಕಾರ್ಯಕ್ರಮದಲ್ಲಿ  2023-24 ರ ಸಾಲಿನ ಕಾರ್ಯಕ್ರಮಕ್ಕೆ  ಪಡುಬಿದ್ರಿ ರೋಟರಿ ಕ್ಲಬ್ ಗೆ  11 ಜಿಲ್ಲಾ ಪ್ರಶಸ್ತಿ ಲಭಿಸಿದೆ. ನಿಯೋಜಿತ ಜಿಲ್ಲಾ ಗರ್ವನರ್ ಬಿ.ಎಮ್ ಭಟ್, ನಿಕಟ ಪೂರ್ವ ಜಿಲ್ಲಾ ಗರ್ವನರ್ ಬಿ.ಸಿ ಗೀತಾ, ಜಿಲ್ಲಾ ಕಾರ್ಯದರ್ಶಿ  ಡಾ. ಪ್ರೀತಿ ಮೋಹನ್, […]

eMedia Kannada  @2025. All Rights Reserved.