ಪಡುಬಿದ್ರಿಯಲ್ಲಿ ಕಡಲ್ ಫಿಶ್ ಕ್ರಿಕೆಟರ್ಸ್ ವತಿಯಿಂದ “ಕಡಲ್ ಫಿಶ್ – 2024” ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯ ಕೂಟಕ್ಕೆ ಚಾಲನೆ (“Kadal Fish -2024” National Level Cricket Match at Padubidri)
ಪಡುಬಿದ್ರಿಯಲ್ಲಿ ಕಡಲ್ ಫಿಶ್ ಕ್ರಿಕೆಟರ್ಸ್ ವತಿಯಿಂದ “ಕಡಲ್ ಫಿಶ್ – 2024″ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯ ಕೂಟಕ್ಕೆ ಚಾಲನೆ ಕ್ರೀಡಾ ಮನೋಭಾವ ಬದುಕಿನಲ್ಲಿರಲಿ : ನವೀನಚಂದ್ರ ಜೆ ಶೆಟ್ಟಿ (Padubidri) ಪಡುಬಿದ್ರಿ : “ಕ್ರೀಡಾ ಸ್ಪೂರ್ತಿಯ ಗುಣ ಲಕ್ಷಣಗಳನ್ನು ದೈನಂದಿನ ಜೀವನಕ್ಕೆ ಅನ್ವಯಿಸಿದರೆ ಮೈದಾನ ಮತ್ತು ಬದುಕಿನಲ್ಲಿ ಯಶಸ್ವಿಗೆ ಕಾರಣವಾಗುತ್ತದೆ. ಉತ್ತಮ ಕ್ರೀಡಾ ಸ್ಪೂರ್ತಿಯನ್ನು ಹೊಂದಿರುವುದು ಒಬ್ಬ ನಾಯಕನ ಯಶಸ್ವಿನ ಗುಣಲಕ್ಷಣವಾಗಿದೆ. ಆಟಗಾರರು ತೀರ್ಪುಗಾರರಿಕೆಗೆ ಗೌರವ ಸಲ್ಲಿಸುವುದರ ಮೂಲಕ ಪ್ರೀತಿ , ಸೌಹಾರ್ದತೆ ಪಂದ್ಯಕೂಟವಾಗಲಿ […]


