Tag: santosha bairamplli

ಅಪರಾಧ ರಾಜಕೀಯ

 ಬೈರಂಪಳ್ಳಿ ಗ್ರಾಪಂನಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಲು ಷಡ್ಯಂತ್ರ : ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಬೈರಂಪಳ್ಳಿ‌ ಆರೋಪ (Conspiracy to cover up scams in Byrampally Grama Panchayat member Santosh Kumar Byrampally)  

 ತನಿಖೆಯ‌ ಹಾದಿ ತಪ್ಪಿಸಲು ಕಚೇರಿಗೆ ಬೀಗ ಜಡಿದು, ಸಿಬ್ಬಂದಿಗಳ ಸಾಮೂಹಿಕ ರಾಜೀನಾಮೆಯ ಹುನ್ನಾರ ಬೈರಂಪಳ್ಳಿ ಗ್ರಾಪಂನಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಲು ಷಡ್ಯಂತ್ರ : ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಬೈರಂಪಳ್ಳಿ‌ ಆರೋಪ (Udupi) ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಪಂನಲ್ಲಿ ನಡೆದಿರುವ ಹಗರಣಗಳನ್ನು ಮರೆಮಾಚುವ ಉದ್ದೇಶದಿಂದ ಪಂಚಾಯತ್ ಕಚೇರಿಗೆ ಬೀಗ ಜಡಿದು, ಪಂಚಾಯತ್ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಹಗರಣಗಳ ತನಿಖೆಯ ಹಾದಿ ತಪ್ಪಿಸಿ ಭ್ರಷ್ಟಾಚಾರಿಗಳು, ಕಳ್ಳರು, ಭ್ರಷ್ಟ ಸಿಬ್ಬಂದಿ ಪಲಾಯನ ಮಾಡಲು ಪ್ರಯತ್ನಿಸಿರುವ ವಿಫಲ […]

eMedia Kannada  @2025. All Rights Reserved.