Tag: SANTURU BHASKARA SHETTY

ವಿಡಿಯೋ ಸನ್ಮಾನ, ಅಭಿನಂದನೆ

ಪಡುಬಿದ್ರಿ ಬಂಟರ ಸಂಘದ ವತಿಯಿಂದ ರಕ್ಷಿತಾ ಶೆಟ್ಟಿಯವರಿಗೆ ಸನ್ಮಾನ (Padubidri Buntara Sangha felicitates Rakshita Shetty)

ಪಡುಬಿದ್ರಿ ಬಂಟರ ಸಂಘದ ವತಿಯಿಂದ ರಕ್ಷಿತಾ ಶೆಟ್ಟಿಯವರಿಗೆ ಸನ್ಮಾನ    ಬಿಗ್‌ಬಾಸ್‌ ರಿಯಾಲಿಟಿ ಕಾರ್ಯಕ್ರಮದಲ್ಲಿ ಪ್ರಥಮ ರನ್ನರ್‌ ಪಡೆದ ಸ್ಪರ್ಧಿ ರಕ್ಷಿತಾ (Padubidri) ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘದ ವತಿಯಿಂದ ಕಲರ್ಸ್‌ ಕನ್ನಡ ರಿಯಾಲಿಟಿ ಕಾರ್ಯಕ್ರಮ ಬಿಗ್ ಬಾಸ್ ಪ್ರಥಮ ರನ್ನರ್ ಆಪ್ ರಕ್ಷಿತ ಶೆಟ್ಟಿಯವರಿಗೆ ಸನ್ಮಾನ ಸಮಾರಂಭವು ಶನಿವಾರ ಸಂಜೆ ಸಂಘದ ಸಭಾಭವನದಲ್ಲಿ ಜರಗಿತು.    ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ, ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ, ಬಂಟ್ಸ್‌ […]

help ವ್ಯವಹಾರ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

  ಪಡುಬಿದ್ರಿ ಬಂಟರ ಸಂಘ : ಅ. 5 ರಂದು ಸಿರಿಮುಡಿ ದತ್ತಿನಿಧಿ, ಸಿರಿಮುಡಿ ಸೊಸೈಟಿ ಉದ್ಘಾಟನೆ (Padubidri Buntara Sangha: Sirimudi Dattinidhi, Sirimudi Society to be inaugurated on October 5)

  ಪಡುಬಿದ್ರಿ ಬಂಟರ ಸಂಘ : ಅ. 5 ರಂದು ಸಿರಿಮುಡಿ ದತ್ತಿನಿಧಿ, ಸಿರಿಮುಡಿ ಸೊಸೈಟಿ ಉದ್ಘಾಟನೆ  ಡಾ. ಎಂ.ಎನ್.ರಾಜೇಂದ್ರ ಕುಮಾರ್‌ರವರಿಂದ ಸಿರಿಮುಡಿ ಆಪರೇಟಿವ್ ಸೊಸೈಟಿ ಉದ್ಘಾಟನೆ    (Padubidri) ಪಡುಬಿದ್ರಿ : ಬಂಟರ ಸಂಘ (ರಿ.)ಪಡುಬಿದ್ರಿ, ಬಂಟ್ಸ್ ವೆಲ್ವೇರ್ ಟ್ರಸ್ಟ್ (ರಿ.) ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್ ಟ್ರಸ್ಟ್ (ರಿ.) ಪಡುಬಿದ್ರಿ ಇದರ ಸಹಭಾಗಿತ್ವದಲ್ಲಿ ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿಧವೆಯರಿಗೆ, ವಿಶಿಷ್ಟ ಚೇತನರಿಗೆ, ಅಶಕ್ತರಿಗೆ, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸಹಾಯಧನ ವಿತರಣೆ, […]

ವಿಡಿಯೋ ಸಂಘ, ಸಂಸ್ಥೆಗಳು

ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’ (Sri guru Nityanandanugraha Award to Dr. Prakash Shetty Banjara)

 ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’  ಈ ಊರಿನ ದೇವಳದ ಜೀರ್ಣೋದ್ಧಾರದ ಸಂಕಲ್ಪಕ್ಕಾಗಿ ನಾವೆಲ್ಲಾ ಒಗ್ಗಟ್ಟಾಗೋಣ, ಸನ್ಮಾನ ಸ್ವೀಕರಿಸಿದ ಬಂಜಾರಾ ಡಾ. ಪ್ರಕಾಶ್ ಶೆಟ್ಟಿ (Padubidri) ಪಡುಬಿದ್ರಿ: ನನ್ನ ಪಾಲಿನ ಲಕ್ಷ್ಮೀದೇವಿ ನನ್ನ ಪತ್ನಿ ಆಶಾ ಆಗಿದ್ದಾಳೆ. ನನ್ನ ಪಡುಬಿದ್ರಿಯ ಅಭಿಮಾನಿ ಬಳಗದ ಪ್ರೀತಿಯು ಅಮೋಘವಾಗಿದೆ. ನಾನೂ ಪಡುಬಿದ್ರಿಗಾಗಿ ಬಲು ದೊಡ್ಡ ಕೊಡುಗೆ ನೀಡಬೇಕಿದೆ. ಈ ಊರಿನ ದೇವಳದ ಜೀರ್ಣೋದ್ಧಾರದ ಸಂಕಲ್ಪಕ್ಕಾಗಿ ನಾವೆಲ್ಲಾ ಒಗ್ಗಟ್ಟಾಗೋಣ. ಪ್ರಯತ್ನ ಮುಂದುವರಿಯಬೇಕು. […]

ಕರಾವಳಿ ವಿಡಿಯೋ

ಅ. ೧ ಕ್ಕೆ  ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ  ಸಿರಿಮುಡಿ ದತ್ತಿ ನಿಧಿ ಕಾರ್ಯಕ್ರಮ: ಪಡುಬಿದ್ರಿಯಲ್ಲಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ

ಅ. ೧ ಕ್ಕೆ  ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ  ಸಿರಿಮುಡಿ ದತ್ತಿ ನಿಧಿ ಕಾರ್ಯಕ್ರಮ: ಪಡುಬಿದ್ರಿಯಲ್ಲಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ಉಡುಪಿ\ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ಸಮಾಜದ ಆರ್ಥಿಕ ದುರ್ಬಲರಿಗೆ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪಡುಬಿದ್ರಿ ಬಂಟರ ಸಂಘ ಸಹಭಾಗಿತ್ವದ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸುಮಾರು ರೂ. ೨೦ ಲಕ್ಷ ಸಹಾಯಧನವನ್ನು ಅಕ್ಟೋಬರ್ ೧ರ ಆದಿತ್ಯವಾರ ಬೆಳಿಗ್ಗೆ ೧೦.೦೦ ಗಂಟೆಗೆ ವಿತರಿಸಲಾಗುವುದೆಂದು ಬಂಟರ ಸಂಘದ ಅಧ್ಯಕ್ಷರಾದ ಡಾ| ಐಕಳಬಾವ […]

eMedia Kannada  @2025. All Rights Reserved.