ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ ವನಮಹೋತ್ಸವ (Vanamahotsava celebrated on the premises of Uchchila Saraswati Mandir School)
ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ ವನಮಹೋತ್ಸವ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ವೈ ಸುಧೀರ್ ಕುಮಾರ್ (Uchila) ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರವೇರಿತು. ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ರೋಟೆರಿಯನ್ ವೈ ಸುಧೀರ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯ ಬಾಬುರಾಯ ಆಚಾರ್ಯರವರು ವಿದ್ಯಾರ್ಥಿಗಳಿಗೆ ಗಿಡವನ್ನು ನೀಡುವುದರ ಮೂಲಕ ಹಾಗೂ ಪರಿಸರವನ್ನು ಉಳಿಸಿ ಬೆಳೆಸಬೇಕು ಎಂದು […]






